Jan 22, 2021, 8:05 PM IST
ಮೈಸೂರು, (ಜ.22): ಮಾಧ್ಯಮ, ಮಾನವ ಹಕ್ಕುಗಳ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮೂವರು ಯುವತಿಯರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಮಂಗಳೂರು: ಗಂಡಸರ ವಿಕ್ನೇಸ್.. ಹನಿ..ಹನಿ..ಸವಿಯಲು ಹೋದವನಿಗೆ ಸಿಕ್ಕಿದ್ದೇನು?
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ನೀವು ರೋಗಿಗಳಿಂದ ಹಣ ಪಡೆದುಕೊಂಡಿದ್ದೀರಿ ಎಂದು ಸರ್ಕಾರಿ ವೈದ್ಯನಿಂದ ಹಣ ಪೀಕಲು ವಿಫಲ ಯತ್ನಿಸಿದ್ದ ಮೂವರ ಯುವತಿಯರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.