ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

Published : Aug 04, 2022, 04:10 PM IST

ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿ, (ಆಗಸ್ಟ್ .04): ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮಗ ಕಾಲು ಕಾಲುವೆಗೆ ಬಿದ್ದಿದ್ದಾನೆ. ಇದನ್ನು ನೋಡಿದ ತಂದೆ ಮಗನ ರಕ್ಷಣೆಗೆಂದು ಕಾಲುವೆಗೆ ಹಾರಿದ್ದಾನೆ. ಆದ್ರೆ, ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದರು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more