Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Published : Jan 27, 2024, 11:05 AM IST

ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು
ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ
ವಿದ್ಯಾರ್ಥಿಗಳ ಕರೆಸಿ ಬುದ್ಧಿ ಹೇಳಿ ಕಳುಹಿಸಿದ ಪೊಲೀಸರು

ತುಮಕೂರು: ಬೀದಿ ರೌಡಿಗಳಂತೆ ರಸ್ತೆಯಲ್ಲೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ರಸ್ತೆಯಲ್ಲೇ ಪುಡಿ ರೌಡಿಗಳಂತೆ ವಿದ್ಯಾರ್ಥಿಗಳ(Students) ನಡುವೆ ಮಾರಾಮಾರಿ ನಡೆದಿದೆ. ಕೆಲವು ಕಿಡಿಗೇಡಿಗಳಿಂದ ಈ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಆಗುತ್ತಿದೆ ಎಂಬ ಆರೋಪ ಸಹ ಕೇಳಿಬಂದಿದೆ. ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆಕ್ಷ. ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ(Conflict) ನಡೆಯುತ್ತಲೇ ಇರುತ್ತಂತೆ. ಸದ್ಯ ವಿದ್ಯಾರ್ಥಿಗಳನ್ನು ಕರೆಸಿ ಪೊಲೀಸರು(police) ಬುದ್ಧಿ ಹೇಳಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಗಲಾಟೆ ನಿಲ್ಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more