ಬೆಂಗಳೂರು: ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾರಾಮಾರಿ

Nov 9, 2020, 7:03 PM IST

ಬೆಂಗಳೂರು(ನ.  09)  ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾರಾಮಾರಿ ನಡೆದಿದೆ. ಸ್ವಲ್ಪ ದಿನ ಟೈಮ್ ಕೊಡಿ ಎಂದು ಬಾಡಿಗೆದಾರ ಕೇಳಿಕೊಂಡಿದ್ದ. ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮನೆ ಖಾಲಿ ಮಾಡಿ ಎಂದು ಮನೆ ಮಾಲೀಕ ರೊಚ್ಚಿಗೆದ್ದಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.