ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

Published : Jan 15, 2025, 12:52 PM IST

ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಗದಗ(ಜ.15):  ಬಾರ್‌ನಲ್ಲಿ ಸ್ನ್ಯಾಕ್ಸ್‌ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎಣ್ಣೆ ಹೊಡೆಯುವ ವೇಳೆ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದಕ್ಕೆ ಗಲಾಟೆ ನಡೆದಿದೆ. ಗದಗ ನಗರದ ಕಳಸಾಪುರ ರಿಂಗ್‌ ರೋಡ್‌ ಬಳಿ ಘಟನೆ ನಡೆದಿದೆ. ಮುಸ್ತಫಾ ಟೇಬಲ್‌ನಲ್ಲಿದ್ದ ದುರ್ಗಪ್ಪ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದ. ಹೀಗಾಗಿ ದುರ್ಗಪ್ಪ ಅಂಡ್‌ ಟೀಂ ಜೊತೆ   ತಾಜುದ್ದಿನ್‌ ಟೀಂ ಜಗಳವಾಡಿದ್ದಾರೆ. ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more