ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು

Published : Aug 09, 2021, 08:56 PM IST

* ಶೂಟಿಂಗ್ ವೇಳೆ ಫೈಟರ್ ಸಾವು
* ನಾಲ್ವರನ್ನು ಬಂಧಿಸಿದ ಪೊಲೀಸರು
* ಜಮೀನು ಮಾಲೀಕನ ವಶಕ್ಕೆ ಪಡೆದು ವಿಚಾರಣೆ
*  ಘಟನೆ ಹೇಗೆ ನಡೆಯಿತು?

ರಾಮನಗರ(ಆ. 09)  ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.  ಹಾಗಾದರೆ ದುರಂತ ಹೇಗಾಯಿತು?

ಫೈಟರ್ ಸತ್ತರೂ ತಿಳಿಸದೆ ಕಾಲು ಕಿತ್ತ ಚಿತ್ರತಂಡ

ಪೊಲೀಸರು ಸಿನಿಮಾದ ಸಹ ನಿರ್ದೇಶಕ  ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್  ಹೇಳುವುದು ಏನು?

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!