ಕನ್ನಡ ಸ್ಟಾರ್‌ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ

ಕನ್ನಡ ಸ್ಟಾರ್‌ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ

Published : Sep 15, 2022, 10:55 AM IST

ಸ್ಟಾರ್ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. 

ಬೆಂಗಳೂರು, (ಸೆಪ್ಟೆಂಬರ್.15):ಸ್ಟಾರ್ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಆದ್ರೆ, ಅವರು ಎಸ್ಕೇಪ್ ಆಗಿದ್ದಾರೆ. ಇತ್ತ ಪೊಲೀಸ್ರು ಅವರನ್ನು ಅರೆಸ್ಟ್​ ಮಾಡಲು  ಹುಡುಕಾಟ ನಡೆಸಿದ್ದಾರೆ.

Bengaluru Crime ಹಫ್ತಾಕ್ಕಾಗಿ ಅವಾಜ್ ಹಾಕಿ ಸಿಸಿಬಿ ಬಲೆಗೆ ಬಿದ್ದ ಕುಳ್ಳ ಪಳನಿ

ಯುನಿವರ್ಸಿಟಿ ಮಾರಾಟ ಡೀಲ್‌ಗೆ ಕೈ ಹಾಕಿ ಶ್ರೀಲೀಲಾ ತಾಯಿ ಸಿಕ್ಕಿಬಿದ್ದಾರೆ. ಇದೀಗ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ಬಲೆ ಬೀಸಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more