Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

Published : Jan 25, 2024, 01:14 PM ISTUpdated : Jan 25, 2024, 01:29 PM IST

ತನಿಖೆಗಿಳಿದಿದ್ದ ಎಸ್ಐಟಿ ತಂಡದ ಮೆಗಾ ಆಪರೇಷನ್..!
ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಭಾಗಿ ಆರೋಪ
ಸುವರ್ಣ ನ್ಯೂಸ್‌ನಲ್ಲಿ ಬಿಟ್ ಕಾಯಿನ್ ಹಗರಣದ ಸೀಕ್ರೆಟ್

ರಾಜ್ಯ ಮಾತ್ರವಲ್ಲ ದೇಶದಲ್ಲೂ ಭಾರೀ ಸಂಚಲನ ಸೃಷ್ಟಿಸಿದ್ದ ಬಿಟ್ಕಾಯಿನ್ ಕೇಸ್‌ಗೆ (Bitcoin case) ಮಹಾ ಟ್ವಿಸ್ಟ್ ಸಿಕ್ಕಿದೆ. ಬಿಟ್ಕಾಯಿನ್ ಕೇಸ್‌ನಲ್ಲಿ ಐವರು ಇನ್‌ಸ್ಪೆಕ್ಟರ್‌ಗಳಿಗೆ ಶಾಕ್ ಎದುರಾಗಿದೆ. ಅಲ್ದೇ, ಇಬ್ಬರು ಪೊಲೀಸರನ್ನ(Police) ವಶಕ್ಕೆ ಪಡೆಯಲಾಗಿದ್ದು, ಮೂವರು ಇನ್‌ಸ್ಪೆಕ್ಟರ್‌ಗಳನ್ನ(Inspectors) ವಿಚಾರಣೆಗೆ ಹಾಜರ್ ಆಗುವಂತೆ SIT ಸೂಚನೆ ನೀಡಿದೆ. ಒಟ್ಟಾರೆ ಐವರು ಇನ್‌ಸ್ಪೆಕ್ಟರ್‌ಗಳ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಸಿಸಿಬಿ ಸೈಬರ್ ಇನ್‌ಸ್ಪೆಕ್ಟರ್‌ ಪ್ರಶಾಂತ್ ಬಾಬು ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಶ್ರೀಧರ್ ಪೂಜಾರಿ, ಚಂಧ್ರಾಧರ್ ಸೇರಿ ಮೂವರು ಇನ್‌ಸ್ಪೆಕ್ಟರ್‌ಗಳಿಗೆ ನೋಟಿಸ್(Notice) ನೀಡಲಾಗಿದೆ. ಖಾಸಗಿ ಟೆಕ್ನಿಕ್ ಲ್ಯಾಬ್‌ನ ಎಕ್ಸ್‌ಪರ್ಟ್‌ ಸಂತೋಷ್‌ನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ವೀಕ್ಷಿಸಿ:  News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more