'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

Published : Mar 11, 2020, 06:10 PM IST

ವಿನಯ್ ಗುರೂಜಿ ಹೆಸರು ಹಾಳು ಮಾಡಲು ಷಡ್ಯಂತ್ರ/ ನನ್ನ ವಿರುದ್ಧ ಸಂಚು ಮಾಡಿದವರಿಗೂ ಕರೋನಾ ಬಂದಿದೆ/ ಸತ್ಯಕ್ಕೆ ಯಾವತ್ತಿಗೂ ಜಯ ಸಿಕ್ಕೆ ಸಿಗುತ್ತದೆ.

ಬೆಂಗಳೂರು(ಮಾ.11)  ಗುರೂಜಿ ಹೆಸರು ಹಾಳು ಮಾಡಲು ಎರಡು ವರ್ಷದ ಹಿಂದೆಯೇ ಷಡ್ಯಂತ್ರ ನಡೆದಿತ್ತಂತೆ. ಎರಡು ವರ್ಷದ ಹಿಂದೆಯೇ  ಷಡ್ಯಂತ್ರ ನಡೆಸಲು ಸಿದ್ಧತೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ನನ್ನ ಭಾಷಣದ ವಿಡಿಯೋವನ್ನು ಅವರಿಗೆ ಬೇಕಾದ ರೀತಿ ಎಡಿಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಚೀನಾಕ್ಕೆ ಹೇಗೆ ಕರೋನಾ ಬಂದಿದೆಯೋ ಅದೇ ರೀತಿ ಈ ರೀತಿ ಬ್ಲಾಕ್ ಮೇಲ್ ಮಾಡಲು ಮುಂದಾದವರಿಗೂ ಕರೋನಾ ಬಂದಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?