ಇಡಿಯಿಂದ ಜಮೀರ್ ವಿಚಾರಣೆ... ಅದಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಶಾಸಕ!

ಇಡಿಯಿಂದ ಜಮೀರ್ ವಿಚಾರಣೆ... ಅದಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಶಾಸಕ!

Published : Oct 01, 2021, 04:05 PM ISTUpdated : Oct 01, 2021, 11:48 PM IST

* ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಜಮೀರ್ ಅಹಮದ್ ವಿಚಾರಣೆ
* ಐಎಂಎ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲ
* ಹಲವು ಅನುಮಾನಗಳನ್ನು ನಿವಾರಣೆ ಮಾಡಿದ್ದೇನೆ ಎಂದ ಜಮೀರ್ ಅಹಮದ್
* ಯಾವಾಗ ಬೇಕಾದರೂ ವಿಚಾರಣೆಗೆ ಹಾಜರಾಗುತ್ತೇನೆ

ನವದೆಹಲಿ/ ಮಂಜುಅ. 01)   ನಿವೇಶನ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜಾರಿ ನಿರ್ದೇಶನಾಲಯದ(Enforcement Directorate) ಅಧಿಕಾರಿಗಳು ಶಾಸಕ ಜಮೀರ್ ಅಹಮದ್(Zameer Ahmed Khan) ಅವರ ವಿಚಾರಣೆ ನಡೆಸಿದ್ದಾರೆ. ವಿಚಾರಣೆಗೆ ಹಾಜರಾದ ಬಳಿಕ ಜಮೀರ್ ಮಾತನಾಡಿದ್ದಾರೆ.

ಅಷ್ಟಕ್ಕೂ ಜಮೀರ್ ಅಹಮದ್ ಡೆಲ್ಲಿ ಪ್ರವಾಸ ಮಾಡಿದ್ದು ಯಾಕೆ?

ಐಎಂಎ(IMA Fraud) ಬಹುಕೋಟಿ ವಂಚನೆ ಪ್ರಕರಣಕ್ಕೆ ಇದಕ್ಕೆ ಯಾವುದೇ ಸಂಬಂಧ ಇಲ್ಲ. ಟ್ರಾನ್ಸ್ ಪೋರ್ಟ್ ಬಿಸಿನಲ್ ಮತ್ತು ಲ್ಯಾಂಡ್ ಖರೀದಿ ಬಗ್ಗೆ ಮಾತನಾಡಿದ್ದಾರೆ. ಒಂದಷ್ಟು ಸ್ಪಷ್ಟನೆ ನೀಡಬೇಕಿತ್ತು ನೀಡಿದ್ದೇನೆ ಎಂದು ಜಮೀರ್ ಹೇಳಿದ್ದಾರೆ. ಅಧಿಕಾರಿಗಳು ಹಲವು ಅನುಮಾನ ಬಗೆಹರಿಸಿಕೊಳ್ಳಲು ಜಮೀರ್ ಗೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗಿದ್ದರು.

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!