ಬೆತ್ತಲೆ ವಿಡಿಯೋ ಬ್ಲ್ಯಾಕ್‌ಮೇಲ್, 3 ಸಾರಿ ಹಣ ಹಾಕಿದ್ದ ಮಾಜಿ ಶಾಸಕರ ಪುತ್ರ

ಬೆತ್ತಲೆ ವಿಡಿಯೋ ಬ್ಲ್ಯಾಕ್‌ಮೇಲ್, 3 ಸಾರಿ ಹಣ ಹಾಕಿದ್ದ ಮಾಜಿ ಶಾಸಕರ ಪುತ್ರ

Published : Mar 23, 2021, 04:58 PM ISTUpdated : Mar 23, 2021, 05:00 PM IST

ಹನಿಟ್ರ್ಯಾಪ್ ಬಲೆಯಲ್ಲಿ ಮಾಜಿ ಶಾಸಕರ ಪುತ್ರ/ ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾದ ಮಾಜಿ ಶಾಸಕರ ಪುತ್ರ?/ ಈ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ/ ಯುವತಿ ವಿರುದ್ಧ ದೂರು

ಧಾರವಾಡ(ಮಾ. 23)  ಮರ್ಯಾದೆಗೆ ಹೆದರಿ ಮೂರು ಬಾರಿ ಹಣ ಹಾಕಿದ್ದೇನೆ.  ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ಪುತ್ರ ನವೀನ್  ಹೇಳಿಕೆ ನೀಡಿದ್ದಾರೆ.  ಬೆತ್ತಲೆ ವಿಡಿಯೋ ಜತೆ ನನ್ನ ಪೋಟೋ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು  ಎಂದು ಆರೋಪಿಸಿದ್ದಾರೆ.

ಸರ್ಕಾರಕ್ಕೆ ಮತ್ತೊಂದು ಇಕ್ಕಟ್ಟು ತಂದ ಜಾರಕಿಹೊಳಿ ಕೇಸ್

ಸೋಶಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಂಡು  ನಂತರ  ವಿಡಿಯೋ ಕರೆ ಮಾಡಿ ಬೆತ್ತಲೆಯಾಗಿ ನಿಂತುಕೊಳ್ಳುತ್ತಾರೆ.  ವಿಡಿಯೋ ಕಾಲ್ ನಲ್ಲಿ ಈ ಕಡೆಯವರು ಬೆತ್ತಲೆಯಾದರೆ ಅದನ್ನು ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುವುದು. ಇಂಥದ್ದೇ ಒಂದು ಪ್ರಕರಣದ ಕಾರಣಕ್ಕೆ ಮಾಜಿ ಶಾಸಕರ ಪುತ್ರ ದೂರು ನೀಡಿದ್ದರು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?