ವಿಡಿಯೋ ಕಾಲ್‌ನಲ್ಲಿ  ಉತ್ತರ ಕರ್ನಾಟಕದ ಮಾಜಿ ಶಾಸಕರ ಪುತ್ರ ಬೆತ್ತಲೆ.. ಹನಿಟ್ರ್ಯಾಪ್ ಜಾಲ!

ವಿಡಿಯೋ ಕಾಲ್‌ನಲ್ಲಿ  ಉತ್ತರ ಕರ್ನಾಟಕದ ಮಾಜಿ ಶಾಸಕರ ಪುತ್ರ ಬೆತ್ತಲೆ.. ಹನಿಟ್ರ್ಯಾಪ್ ಜಾಲ!

Published : Mar 22, 2021, 04:49 PM ISTUpdated : Mar 22, 2021, 04:56 PM IST

ಹನಿಟ್ರ್ಯಾಪ್ ಬಲೆಯಲ್ಲಿ ಮಾಜಿ ಶಾಸಕರ ಪುತ್ರ/ ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾದ ಮಾಜಿ ಶಾಸಕರ ಪುತ್ರ?/ ಈ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ/ ಯುವತಿ ವಿರುದ್ಧ ದೂರು

ಧಾರವಾಡ(ಮಾ. 22) ಹನಿಟ್ರ್ಯಾಪ್ ಬಲೆಯಲ್ಲಿ ಮಾಜಿ ಶಾಸಕರ ಪುತ್ರ ಸಿಕ್ಕಿಬಿದ್ದಿದ್ದಾರಾ? ಮಾಜಿ ಶಾಸಕರೊಬ್ಬರ ಪುತ್ರರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಉತ್ತರ ಕರ್ನಾಟಕದಿಂದಲೇ ಘಟನೆ ವರದಿಯಾಗಿದೆ. 

ಕೊನೆಗೂ ಬಯಲಾದ ಸಿಡಿಯ ಮೂಲ 

ಸೋಶಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಂಡು  ನಂತರ  ವಿಡಿಯೋ ಕರೆ ಮಾಡಿ ಬೆತ್ತಲೆಯಾಗಿ ನಿಂತುಕೊಳ್ಳುತ್ತಾರೆ.  ವಿಡಿಯೋ ಕಾಲ್ ನಲ್ಲಿ ಈ ಕಡೆಯವರು ಬೆತ್ತಲೆಯಾದರೆ ಅದನ್ನು ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುವುದು. ಇಂಥದ್ದೇ ಒಂದು ಪ್ರಕರಣದ ಕಾರಣಕ್ಕೆ ಮಾಜಿ ಶಾಸಕರ ಮಗ ಪೊಲೀಸರ ಮೊರೆ ಹೋಗಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!