ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!

Published : Jan 07, 2025, 11:04 AM IST

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ(ಜ.07):  ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ ಮಾಡಿದ್ದಾರೆ ಕಿಡಿಗೇಡಿಗಳು.  ನಡುರಸ್ತೆಯಲ್ಲೇ ಹಲ್ಲೆ ಮಾಡಿ, ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಿದ ಘಟನೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಡಿ.29 ರಂದು ದೇವಲತ್ತಿ ಗ್ರಾಮದ ಮಹೇಶ ಸೀಮನಗೌಡ ಎಂಬುವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹೇಶ ಸೀಮನಗೌಡ ಅವರನ್ನ ದುಷ್ಕರ್ಮಿಗಳು ಅಪಹರಿಸಿದ್ದರು. ಕಿಡ್ನಾಪ್‌ ಮಾಡಿದ ಬಳಿಕ ಲೋಕೋಳಿ, ಪಾರಿಶ್ವಾಡ, ಕೊಡಚವಾಡ ಹಾಗೂ ಬಡಸ ಊರುಗಳಲ್ಲಿ ಸುತ್ತಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more