ಭಕ್ತಿಯನ್ನೇ ಬಂಡವಾಳ ಮಾಡಿ ವಂಚನೆ, ದೇಗುಲದ ಕೋಟಿ ಕೋಟಿ ಹಣ ನುಂಗಿದ 'ಹೈಟೆಕ್' ಅರ್ಚಕರು!

ಭಕ್ತಿಯನ್ನೇ ಬಂಡವಾಳ ಮಾಡಿ ವಂಚನೆ, ದೇಗುಲದ ಕೋಟಿ ಕೋಟಿ ಹಣ ನುಂಗಿದ 'ಹೈಟೆಕ್' ಅರ್ಚಕರು!

Published : Jun 24, 2022, 07:09 PM IST

ಭಕ್ತಿಯನ್ನೇ ಬಂಡವಾಳ ಮಾಡಿ, ದೇಗುಲದ ಕೋಟಿ ಕೋಟಿ ಹಣವನ್ನು  ಅರ್ಚಕರೇ ನುಂಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹಣ ಗುಳುಂ ಮಾಡಲೆಂದೇ ಅರ್ಚಕರು ಹೈಟೆಕ್‌ ತಂತ್ರವನ್ನು ಮಾಡಿದ್ದಾರೆ!
 

ಬೆಂಗಳೂರು (ಜೂನ್ 24): ಭಕ್ತಿಯನ್ನೇ ಬಂಡವಾಳ ಮಾಡಿಕೊಂಡು ವಂಚನೆ ಮಾಡಿದ ಪ್ರಕರಣ ಕಲಬುರಗಿಯಲ್ಲಿ (kalaburagi ) ಬೆಳಕಿಗೆ ಬಂದಿದೆ. ದೇಗುಲದ ಹೆಸರಿನಲ್ಲಿ ಅರ್ಚಕರ (Priest ) ಖಾತೆಗೆ ಹೋಗುತ್ತಿತ್ತು ಭಕ್ತರ ಹಣ. ಗಾಣಾಗಾಪುರ (Ganagapur) ದತ್ತಾತ್ತೇಯ ದೇವಸ್ಥಾನದಲ್ಲಿ (DattatreyaTemple) ಈ ಗೋಲ್ ಮಾಲ್ ನಡೆದಿದೆ.

ದೇವಸ್ಥಾನದ ಪೂಜಾರಿಗಳಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ. ದತ್ತಾತ್ರೇಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್‌ ಸೃಷ್ಟಿಸಿ ವಂಚನೆ ಎಸಗಲಾಗಿದೆ. ಅಂದಾಜು 50 ಕೋಟಿ ರೂಪಾಯಿಗೂ ಹೆಚ್ಚಿನ ಹಣ ವಂಚನೆಯಾಗಿರುವ ಬಗ್ಗೆ ಶಂಕಿಸಲಾಗಿದೆ. ಅರ್ಚಕರ ಜೊತೆ ಸ್ಥಳೀಯರು ಮತ್ತು ರಾಜಕೀಯ ನಾಯಕರು ಶಾಮೀಲಾಗಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಳೆದ 6-7 ವರ್ಷಗಳಿಂದ ವೆಬ್ ಸೈಟ್ ಮೂಲಕ ಗೋಲ್ ಮಾಲ್ ಮಾಡಲಾಗುತ್ತಿದೆ.

ಡೇಟಿಂಗ್‌ ಗೆಳತಿಗಾಗಿ 5.81 ಕೋಟಿ ಕೊಟ್ಟ ಇಂಡಿಯನ್ ಬ್ಯಾಂಕ್ ಮ್ಯಾನೇಜರ್..!

ದೇವಸ್ಥಾನದ ಹೆಸರಿನಲ್ಲಿ ಅಧಿಕೃತ ವೆಬ್ ಸೈಟ್ ಈಗಾಗಲೇ ಇದೆ. ಅದಲ್ಲದೆ, ಅರ್ಚಕರ ಹೆಸರಿನಲ್ಲಿ 7-8 ನಕಲಿ ವೆಬ್‌ ಸೈಟ್‌ ಅನ್ನು ಸೃಷ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ದೇವಸ್ಥಾನಕ್ಕೆ ಡಿಸಿ ಯಶವಂತ್ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಬಹಿರಂಗವಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more