ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

ಸಿಸಿಬಿ ಮುಂದೆ ಸತ್ಯ ಬಾಯ್ಬಿಟ್ಟ ಯುವರಾಜ್, ರಾಧಿಕಾಗೆ ಮತ್ತೆ ಬುಲಾವ್‌ ಕೊಡುತ್ತಾ ಸಿಸಿಬಿ?

Published : Feb 03, 2021, 12:58 PM ISTUpdated : Feb 03, 2021, 01:00 PM IST

ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ.!

ಬೆಂಗಳೂರು (ಫೆ. 03): ಮಹಾವಂಚಕ ಯುವರಾಜ್ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಯುವರಾಜ್‌ನಿಂದ 60 ಲಕ್ಷ ಪಡೆದಿರುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದರು. ಆದರೆ ಪಡೆದಿದ್ದು 60 ಲಕ್ಷವಲ್ಲ, ಬರೋಬ್ಬರಿ 1.27 ಕೋಟಿ. ಹೀಗಂತ ಯುವರಾಜ್ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. 

ಪ್ರಕರಣ ಬೆಳಕಿಗೆ ಬಂದು ಸಿಸಿಬಿ ವಿಚಾರಣೆಗೂ ಮುನ್ನ 75 ಲಕ್ಷವನ್ನು ರಾಧಿಕಾ ವಾಪಸ್ ಮಾಡಿದ್ದಾರಂತೆ. ಹಾಗಾದರೆ ಸಿಸಿಬಿ ಮುಂದೆ ಸುಳ್ಳು ಹೇಳಿದ್ರಾ.? ಇದೀಗ ಸಿಸಿಬಿಯಿಂದ ಮತ್ತೊಮ್ಮೆ ವಿಚಾರಣೆ ಎದುರಿಸ್ತಾರಾ.? ಸುಳ್ಳು ಹೇಳಿಕೆ ಸ್ವೀಟಿಗೆ ಮುಳುವಾಗುತ್ತಾ..? 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?