Love Jihad: ಗದಗದ  ಅಪೂರ್ವ ಪುರಾಣಿಕ್ ಅಲಿಯಾಸ್ ಅರ್ಫಾ ಬಾನು ಕಣ್ಣೀರ ಗೋಳು

Love Jihad: ಗದಗದ  ಅಪೂರ್ವ ಪುರಾಣಿಕ್ ಅಲಿಯಾಸ್ ಅರ್ಫಾ ಬಾನು ಕಣ್ಣೀರ ಗೋಳು

Published : Mar 14, 2022, 07:35 PM IST

* ಗದಗ ಗೃಹಿಣಿ ಹಲ್ಲೆ ಹಿಂದೆ ಲವ್ ಜಿಹಾದ್ ಷಡ್ಯಂತ್ರ
* ಕಾಲೇಜಿಗೆ ತೆರಳುವ ವೇಳೆ ಅತ್ಯಾಚಾರ ಮಾಡಿ ಬೆದರಿಸಿ ಮದುವೆ ಆಗಿದ್ದ
* ಪ್ರತಿನಿತ್ಯ ಹಿಂಸೆ ನೀಡುತ್ತಿದ್ದ
*  ಅಪೂರ್ವ ಪುರಾಣಿಕ್ ಅಲಿಯಾಸ್ ಅರ್ಫಾ  ಬಾನು  ಕಣ್ಣೀರು 

ಗದಗ(ಮೇ 14) ಗದಗ (Gadag) ಗೃಹಿಣಿ ಕೊಲೆ (Murder) ಯತ್ನದ ಹಿಂದೆ ಲವ್ ಜಿಹಾದ್ (Love Jihad )ಮಾತು ಕೇಳಿ ಬಂದಿದೆ.  ಕಾಲೇಜಿಗೆ ತೆರಳುವ ವೇಳೆ ಇಜಾಜ್ ಆಟೋದಲ್ಲಿ ಹೋಗುತ್ತಿದ್ದೆ. ಈ ವೇಳೆ ಸಮಯ ಬಳಸಿ ನನ್ನ ಮೇಲೆ ಅತ್ಯಾಚಾರ (Rape) ಮಾಡಿ ವಿಡಿಯೋ (Video) ತೋರಿಸಿ ಮದುವೆಯಾಗುವಂತೆ ಪೀಡಿಸಿದ್ದ

Anti- Conversion Bill: ಮತಾಂತರ ನಿಷೇಧ ಕಾಯ್ದೆ ಬಿಲ್‌ನಲ್ಲೇ ಲವ್ ಜಿಹಾದ್‌ಗೆ ಕಡಿವಾಣ.?

ಮತಾಂತರ ಮಾಡಿ ಮದುವೆ ಮಾಡಿಕೊಂಡಿದ್ದ. ಹುಟ್ಟಿದ ಮಗುವಿಗೂ ನಾನ್ ವೆಜ್ ತಿನ್ನಲು ಆರಂಭಿಸಿದ್ದ. ಮೋಸ ಮಾಡಿದ ಆತನಿಗೆ ಗಲ್ಲು ಶಿಕ್ಷೆ ಯಾಗಬೇಕು ಎಂದು ಅಪೂರ್ವ ಪುರಾಣಿಕ್ ಅಲಿಯಾಸ್ ಅರ್ಫಾ  ಬಾನು ಒತ್ತಾಯಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more