ಟಾಯ್ಲೆಟ್‌ನಲ್ಲೇ ಪ್ರಳಯಾಂತಕನ ನೆದರ್ಲ್ಯಾಂಡ್ ಗಾಂಜಾ ಕೃಷಿ..!

ಟಾಯ್ಲೆಟ್‌ನಲ್ಲೇ ಪ್ರಳಯಾಂತಕನ ನೆದರ್ಲ್ಯಾಂಡ್ ಗಾಂಜಾ ಕೃಷಿ..!

Published : Dec 15, 2019, 04:42 PM ISTUpdated : Dec 15, 2019, 06:20 PM IST

ಹಲ್ಲಿದ್ದವನಿಗೆ ಕಡಲೆ ಇಲ್ಲ,  ಕಡಲೆ ಇದ್ದರೆ ತಿನ್ನೋಕೆ ಹಲ್ಲಿರಲ್ಲ. ಅದೇ ಕತೆ ಇದು... ಅಪ್ಪ - ಅಮ್ಮ ಮಗ ಚೆನ್ನಾಗಿ ಓದಲಿ ಅಂತ ಕೇಳಿದ್ದನ್ನು ಕೊಡಿಸಿದ್ರು. ಬೇಕಾಗಿದ್ದನ್ನು ಮಾಡಿದ್ರು. ಆದ್ರೆ ಇವನದ್ದು ಓದೋ ಟೈಮಲ್ಲಿ ಬಿಸಿನೆಸ್ಸು. ಫಾರಿನ್ ಇಂದ ಇಂಪೋರ್ಟ್, ಇಲ್ಲಿ ಫಾರ್ಮಿಂಗು. ಟಾಯ್ಲೆಟ್ನಲ್ಲೇ ನೆದರ್ಲ್ಯಾಂಡ್ನ ಹೈಡ್ರೋ ಗಾಂಜಾ ಬೆಳೆದಿದ್ದ ಪ್ರಳಯಾಂತಕನ, ಗಾಂಜಾ ಕಹಾನಿ

ಬೆಂಗಳೂರು[ಡಿ.15]: ಹಲ್ಲಿದ್ದವನಿಗೆ ಕಡಲೆ ಇಲ್ಲ,  ಕಡಲೆ ಇದ್ದರೆ ತಿನ್ನೋಕೆ ಹಲ್ಲಿರಲ್ಲ. ಅದೇ ಕತೆ ಇದು... ಅಪ್ಪ - ಅಮ್ಮ ಮಗ ಚೆನ್ನಾಗಿ ಓದಲಿ ಅಂತ ಕೇಳಿದ್ದನ್ನು ಕೊಡಿಸಿದ್ರು. ಬೇಕಾಗಿದ್ದನ್ನು ಮಾಡಿದ್ರು. ಆದ್ರೆ ಇವನದ್ದು ಓದೋ ಟೈಮಲ್ಲಿ ಬಿಸಿನೆಸ್ಸು. ಫಾರಿನ್ ಇಂದ ಇಂಪೋರ್ಟ್, ಇಲ್ಲಿ ಫಾರ್ಮಿಂಗು. ಟಾಯ್ಲೆಟ್ನಲ್ಲೇ ನೆದರ್ಲ್ಯಾಂಡ್ನ ಹೈಡ್ರೋ ಗಾಂಜಾ ಬೆಳೆದಿದ್ದ ಪ್ರಳಯಾಂತಕನ, ಗಾಂಜಾ ಕಹಾನಿ

ಬೆಂಗಳೂರು ಪೊಲೀಸರು ಸಿಕ್ಕಾಪಟ್ಟೆ ಅಲರ್ಟ್ ಆಗಿದ್ದಾರೆ. ಖಾಕಿಗಳ ಕಣ್ತಪ್ಪಿಸಿ ಕ್ರೈಂ ಮಾಡೋದು ಅಷ್ಟು ಸುಲಭದ ಕೆಲಸವಲ್ಲ. ಈ ಗಾಂಜಾ - ಡ್ರಗ್ಸ್ ಗಳ ವಿರುದ್ಧ ಕೂಡ ಪೊಲೀಸರು ಯುದ್ದ ಸಾರಿದ್ದಾರೆ. ಒಂದು ಸಣ್ಣ ಇನ್ಫರ್ಮೇಶನ್ ಸಿಕ್ಕಿದ್ರೂ ಸಾಕು ಜನ್ಮ ಜಾಲಾಡ್ತಾರೆ.  ಹೀಗಿರೋವಾಗ ಅದೊಂದು ಮಾಹಿತಿ ಖುದ್ದು ಪೊಲೀಸರನ್ನೇ ಆಶ್ಚರ್ಯಕ್ಕೆ ಒಳಗಾಗಿಸಿತ್ತು. ಏನಿದು? ಇಲ್ಲಿದೆ ಇಂಟರೆಸ್ಟಿಂಗ್ ಕಹಾನಿ

ಕೋಲಾರದ ವಿದ್ಯಾರ್ಥಿನಿಗೆ ಗ್ರಾಹಕ ನ್ಯಾಯಾಲಯದಲ್ಲಿ ಜಯ : ಮರಳಿತು ಹಣ

ಡಿಸೆಂಬರ್ 15ರ ಟಾಪ್ 10 ಸುದ್ದಾಗಾಗಿ ಇಲ್ಲಿ ಕ್ಲಿಕ್ ಮಾಡಿ: 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?