ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ

Published : Oct 08, 2021, 10:22 AM IST

ತಿಂಗಳಿಗೆ ಕನಿಷ್ಠ 80 ಕೆಜಿ ಗಾಂಜಾ ಮಾರುತ್ತಿದ್ದ ಗ್ಯಾಂಗ್ ಅರೆಸ್ಟ್ ಆಗಿದೆ. ಕಳೆದೊಂದು ವರ್ಷದಿಂದ ವ್ಯವಸ್ಥಿತವಾಗಿ ನಡೆಯುತ್ತಿದ್ದ ಮಾಫಿಯಾಗೆ ಬ್ರೇಕ್ ಬಿದ್ದಿದೆ. 

ಉತ್ತರ ಕನ್ನಡ (ಅ. 08): ತಿಂಗಳಿಗೆ ಕನಿಷ್ಠ 80 ಕೆಜಿ ಗಾಂಜಾ ಮಾರುತ್ತಿದ್ದ ಗ್ಯಾಂಗ್ ಅರೆಸ್ಟ್ ಆಗಿದೆ. ಕಳೆದೊಂದು ವರ್ಷದಿಂದ ವ್ಯವಸ್ಥಿತವಾಗಿ ನಡೆಯುತ್ತಿದ್ದ ಮಾಫಿಯಾಗೆ ಬ್ರೇಕ್ ಬಿದ್ದಿದೆ. ಈರ್ವ ಬಿಹಾರಿ, ಓರ್ವ ಆಂಧ್ರಾವಾಲಾ ಸೇರಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 140 ಕೆಜಿ ಹೈಗ್ರೇಡ್ ಗಾಂಜಾ ಎನ್‌ಸಿಬಿ ವಶಕ್ಕೆ ಪಡೆದಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?