Vijayapura ಚಿಕನ್‌ ಪೀಸಲ್ಲಿ ಜೈಲಿನ ಕೈದಿಗೆ ಗಾಂಜಾ ಸಾಗಣೆ: 18 ಪ್ಯಾಕೆಟ್‌ ವಶಕ್ಕೆ

Vijayapura ಚಿಕನ್‌ ಪೀಸಲ್ಲಿ ಜೈಲಿನ ಕೈದಿಗೆ ಗಾಂಜಾ ಸಾಗಣೆ: 18 ಪ್ಯಾಕೆಟ್‌ ವಶಕ್ಕೆ

Published : Aug 13, 2022, 07:14 PM IST

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಗನನ್ನು ನೋಡಲು ಬಂದ ತಾಯಿ ಊಟದ ಬಾಕ್ಸ್ ನಲ್ಲಿ ಡ್ರಗ್ಸ್ ನೀಡಿದ್ದ ರಹಸ್ಯ ಬಯಲಾಗಿತ್ತು.ಇದೀಗ ವಿಜಯಪುರದಲ್ಲಿ ಜೈಲಿನ ಕೈದಿಗೆ ಚೀಕನ್‌ ಪೀಸಲ್ಲಿ  ಗಾಂಜಾ ಸಾಗಣೆ ಮಾಡಿರುವುದು ಬೆಳಕಿಗೆ ಬಂದಿದೆ. 

ವಿಜಯಪುರ, (ಆಗಸ್ಟ್.13): ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಗನನ್ನು ನೋಡಲು ಬಂದ ತಾಯಿ ಊಟದ ಬಾಕ್ಸ್ ನಲ್ಲಿ ಡ್ರಗ್ಸ್ ನೀಡಿದ್ದ ರಹಸ್ಯ ಬಯಲಾಗಿತ್ತು.

ಜೈಲಲ್ಲಿದ್ದ ಮಗನಿಗೆ ಬಟ್ಟೆ ಬ್ಯಾಗ್ ನೀಡಲು ಬಂದ ಅಮ್ಮನೂ ಕಂಬಿ ಹಿಂದೆ

ಇದೀಗ ವಿಜಯಪುರದಲ್ಲಿ ಜೈಲಿನ ಕೈದಿಗೆ ಚಿಕನ್‌ ಪೀಸಲ್ಲಿ  ಗಾಂಜಾ ಸಾಗಣೆ ಮಾಡಿರುವುದು ಬೆಳಕಿಗೆ ಬಂದಿದೆ. ಚಿಕನ್‌ ಪೀಸಲ್ಲಿ ಜೈಲಿನ ಕೈದಿಗೆ ನೀಡಲಾಗಿದ್ದ 18 ಗಾಂಜಾ ಪ್ಯಾಕೆಟ್‌ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more