' ನಿಮ್ಮ ಅಕ್ಕ ಕೂಡಾ ಡ್ರಗ್ ಅಡಿಕ್ಟ್ ಆಗಿದ್ರು'; ಇಂದ್ರಜಿತ್ ಲಂಕೇಶ್‌ಗೆ ಮುತಾಲಿಕ್ ತಿರುಗೇಟು

Sep 2, 2020, 5:28 PM IST

ಬೆಂಗಳೂರು (ಸೆ. 02): ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾಗೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಹೇಳಿಕೆ ಕಿಚ್ಚು ಹತ್ತಿಸಿದೆ. 'ಇಂದ್ರಜಿತ್ ಲಂಕೇಶ್ ಹೀರೋ ಆಗಲು ಹೊರಟಿದ್ದಾರೆ.  ಆದರೆ ನಿಮ್ಮ ಅಕ್ಕ ಕೂಡಾ ಡ್ರಗ್ ಅಡಿಕ್ಟ್ ಆಗಿದ್ರು' ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ರಾಜ್ಯದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಸಕ್ರಿಯವಾಗಿದೆ. ಈ ಮಾಫಿಯಾದಲ್ಲಿ ಪೊಲೀಸರು, ರಾಜಕಾರಣಿಗಳು ಭಾಗಿಯಾಗಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಕೋಟಿಗಟ್ಟಲೇ ವ್ಯವಹಾರ ನಡೆಯುತ್ತಿದೆ. ಇವೆಲ್ಲವುಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ' ಎಂದು ಮುತಾಲಿಕ್ ಹೇಳಿದ್ದಾರೆ. 

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್; CPM ಕಾರ್ಯದರ್ಶಿ ಮಗನ ಫೈನಾನ್ಸ್?