PSI Recruitment Scam: ಸರ್ಕಾರಿ ಅಧಿಕಾರಿಯೇ ಕಿಂಗ್‌ಪಿನ್? ಎಕ್ಸ್‌ಕ್ಲೂಸಿವ್ ಸುದ್ದಿ

PSI Recruitment Scam: ಸರ್ಕಾರಿ ಅಧಿಕಾರಿಯೇ ಕಿಂಗ್‌ಪಿನ್? ಎಕ್ಸ್‌ಕ್ಲೂಸಿವ್ ಸುದ್ದಿ

Published : Apr 19, 2022, 01:06 PM IST

PSI ನೇಮಕ ಪರೀಕ್ಷೆ ಅಕ್ರಮ‌ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ದಿನಕ್ಕೊಂದು  ತಿರುವು ಪಡೆದುಕೊಳ್ಳುತ್ತಿದೆ.  ಅದೇ ಗೋಲ್ಮಾಲ್‌ ರಹಸ್ಯ ಕೆದಕೋಕೆ ಸಿಐಡಿ ಟೀಂ ಫೀಲ್ಡ್‌ಗೆ ಇಳಿಯುತ್ತಿದ್ದಂತೆ ದೊಡ್ಡ ದೊಡ್ಡ ಕುಳಗಳೇ ಬಲೆ ಬೀಳ್ತಿವೆ. ಅದ್ರಲ್ಲೂ ಅಕ್ರಮದಲ್ಲಿ ಬಿಜೆಪಿ ನಾಯಕಿಯ ಹೆಸರು ಕೇಳಿ ಬಂದಿದೆ.

ಕಲಬುರಗಿ, (ಏ.19): PSI ನೇಮಕ ಪರೀಕ್ಷೆ ಅಕ್ರಮ‌ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ದಿನಕ್ಕೊಂದು  ತಿರುವು ಪಡೆದುಕೊಳ್ಳುತ್ತಿದೆ.  ಅದೇ ಗೋಲ್ಮಾಲ್‌ ರಹಸ್ಯ ಕೆದಕೋಕೆ ಸಿಐಡಿ ಟೀಂ ಫೀಲ್ಡ್‌ಗೆ ಇಳಿಯುತ್ತಿದ್ದಂತೆ ದೊಡ್ಡ ದೊಡ್ಡ ಕುಳಗಳೇ ಬಲೆ ಬೀಳ್ತಿವೆ. ಅದ್ರಲ್ಲೂ ಅಕ್ರಮದಲ್ಲಿ ಬಿಜೆಪಿ ನಾಯಕಿಯ ಹೆಸರು ಕೇಳಿ ಬಂದಿದೆ.

PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

ಪ್ರಕರಣ ಹೊರಬರ್ತಿದ್ದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮತ್ತು ಆಕೆಯ ಸ್ನೇಹಿತರು ಎಸ್ಕೇಪ್ ಆಗಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ಕಿಂಗ್‌ಪಿನ್? ಎಂದು ತಿಳಿದುಬಂದಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more