Mar 16, 2020, 5:23 PM IST
ದಾವಣಗೆರೆ (ಮಾ.16) ಗ್ರಾಮ ಪಂಚಾಯಿತಿ ಕಚೇರಿಯಲ್ಲಿಕಂಪ್ಯೂಟರ್ ಆಪರೇಟರ್ ಒಬ್ಬ ಹಲವು ದಿನಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು ಅಂತಿಮವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಫಸ್ಟ್ ನೈಟಿಗೂ ಮುನ್ನ ಪತ್ನಿಯ ರಾಸಲೀಲೆ ಲೀಕ್; ಕಂಡು ಹೌಹಾರಿದ ಹಾಸನದ ಗಂಡ!
ದಾವಣಗೆರೆ ಜಿಲ್ಲೆ ಹೊನದನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಕಂಪ್ಯೂಟರ್ ಆಪರೇಟರ್ ವೆಂಕಟೇಶ್ ಎಂಬಾತ ಇಲ್ಲಿಯೇ ಕೆಲಸ ಮಾಡುವ ಮಹಿಳೆಯೋರ್ವರಿಗೆ ಕಿರುಕುಳ ನೀಡುತ್ತಿದ್ದ. ನಿತ್ಯ ಕಚೇರಿ ಬಂದು ಹಾಜರಿ ಹಾಜರಿ ಹಾಕುವ ವೇಳೆ ಅಸಭ್ಯವಾಗಿ ವರ್ತಿಸಿದ್ದು, ಮಹಿಳೆಯ ಮೈ ಕೈ ಮುಟ್ಟಿದ್ದಾನೆ. ಈತನ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗುತ್ತಿದ್ದರೂ ವಿಕೃತಕಾಮಿ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ.