21 ವರ್ಷದ ಹೆಣ್ಣುಮಕ್ಕಳ ಒತ್ತೆ ಇಟ್ಟುಕೊಂಡ ಈಗ ನಿತ್ಯಾ ಎಲ್ಲಿದ್ದಾನೆ?

21 ವರ್ಷದ ಹೆಣ್ಣುಮಕ್ಕಳ ಒತ್ತೆ ಇಟ್ಟುಕೊಂಡ ಈಗ ನಿತ್ಯಾ ಎಲ್ಲಿದ್ದಾನೆ?

Web Desk   | Asianet News
Published : Nov 21, 2019, 06:09 PM ISTUpdated : Nov 21, 2019, 06:27 PM IST

ಬೆಂಗಳೂರು(ನ. 20) ನಿತ್ಯಾನಂದ ಆಶ್ರಮದಲ್ಲಿ ಯುವತಿಯರನ್ನು  ಒತ್ತೆಯಾಳಾಗಿ ಇರಿಸಿಕೊಂಡ ಪ್ರಕರಣದಕ್ಕೆ ಸಂಬಂಧಿಸಿ
ಇಬ್ಬರು ನಿತ್ಯಾನಂದ ಶಿಷ್ಯೆಯರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಎ1 ಆರೋಪಿ ಸ್ವಾಮಿ ನಿತ್ಯಾನಂದ ಹೊರತುಪಡಿಸಿ 2ನೇ ಆರೋಪಿ ಸಾದ್ವಿ ಮಾಪ್ರಾಣಪ್ರಿಯ ಅಲಿಯಾಸ್ ಹರಿಣಿ ಚನ್ನಪ್ಪ, 3ನೇ ಆರೋಪಿ ನಿತ್ಯಾತತ್ವಪ್ರಿಯ ಅಲಿಯಾಸ್ ರವಿರಿದ್ದಿಕರಣ್ ಎಂಬುವರನ್ನು ಬಂಧಿಸಲಾಗಿದೆ.

ನಿತ್ಯಾ ಶಿಷ್ಯೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 5 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಗುಜರಾತ್ ನಲ್ಲಿರುವ ನಿತ್ಯಾನಂದ  ಶಾಖಾ ಆಶ್ರಮದಲ್ಲಿ  ತನ್ನ ಮಕ್ಕಳನ್ನು ಹಿಡಿದಿಟ್ಟುಕೊಂಡಿದ್ದಾರೆ  ಎಂದು ವ್ಯಕ್ತಿಯೊಬ್ಬರು ಅಲ್ಲಿನ ಹೈಕೋರ್ಟ್ ಮೆಟ್ಟಿಲು ಏರಿದ ನಂತರ ಪ್ರಕರಣ ಬೆಳವಣಿಗೆ ಕಂಡಿದೆ.

ಈಕ್ವೆಡಾರ್ ನಲ್ಲಿ ನಿತ್ಯಾನಂದ ಅಡಗಿ ಕುಳಿತಿದ್ದಾನೆ ಎನ್ನಲಾಗಿದೆ.  ಆಶ್ರಮದ ವಿರುದ್ಧ ಕೇಸ್ ದಾಖಲಾದರೂ ವಿದೇಶಕ್ಕೆ ನಿತ್ಯಾ ಹಾರಿದ್ದಾನೆ.  ಕಳೆದ ವರ್ಷ ನೇಪಾಳಕ್ಕೆ ತೆರಳಿ ಅಲ್ಲಿಂದ ನಕಲಿ ಪಾಸ್ ಪೋರ್ಟ್ ಮೂಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!