ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

ಟ್ರಾಫಿಕ್‌ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮಾಂಗಲ್ಯ ಮಾರಲು ಮುಂದಾದ ಮಹಿಳೆ

Published : Feb 25, 2021, 06:09 PM ISTUpdated : Feb 25, 2021, 06:14 PM IST

ಬೆಳಗಾವಿ ಟ್ರಾಫಿಕ್ ಪೊಲೀಸರಿಂದ ಅಮಾನವೀಯ ವರ್ತನೆ/ ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮುಂದಾಗಿದ್ದ ಮಹಿಳೆ/ ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ/ ಹೆಲ್ಮೆಟ್ ಇಲ್ಲ ಅಂತಾ ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು/ ಹುಲ್ಲೋಳ್ಳಿಹಟ್ಟಿಯ ದಂಪತಿಯನ್ನು ತಡೆದಿದ್ದ ಟ್ರಾಫಿಕ್ ಪೊಲೀಸರು

ಬೆಳಗಾವಿ (ಫೆ. 25) ಬೆಳಗಾವಿ ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆ ಏನು ಹೇಳಬೇಕು ತೋಚುತ್ತಿಲ್ಲ. ಟ್ರಾಫಿಕ್ ಪೊಲೀಸರ ಕಿರುಕುಳಕ್ಕೆ ಮಾಂಗಲ್ಯ ಮಾರಿ ದಂಡ ಕಟ್ಟಲು ಮಹಿಳೆ ಮುಂದಾಗಿದ್ದಾಳೆ.

ರಸ್ತೆ ನಿಯಮಗಳಲ್ಲಿನ ಮಹತ್ವದ ಬದಲಾವಣೆ ತಿಳಿದುಕೊಳ್ಳಿ

ಕಳೆದ ಭಾನುವಾರ ಮಧ್ಯಾಹ್ನ ಬೆಳಗಾವಿ ಬಸ್ ನಿಲ್ದಾಣ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಹೆಲ್ಮೆಟ್ ಇಲ್ಲ ಎಂದು ದಂಪತಿ ತೆರಳುತ್ತಿದ್ದ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರು ರಸೀದಿ ನೀಡಿ ದಂಡ ಕಟ್ಟಿ ಎಂದಿದ್ದರು. ಮಾರ್ಕೆಟ್ ನಲ್ಲಿ ಎಲ್ಲಾ ಹಣ ಖಾಲಿಯಾಗಿದೆ ಕೇವಲ ನೂರು ರೂಪಾಯಿ ಇದೆ‌ ಎಂದಾಗ ದಂಡ ಕಟ್ಟಿಯೇ ಹೋಗಬೇಕು ಅಂತಾ ಟ್ರಾಫಿಕ್ ಎಎಸ್ಐ ಅಲ್ತಾಫ್ ಹುಸೇನ್ ಕೊಲ್ಲಾಪುರೆ ಪಟ್ಟು‌ ಹಿಡಿದಿದ್ದಾರೆ. ಎರಡು ಗಂಟೆಗಳ ಕಾಲ ನಿಂತು ಸುಸ್ತಾಗಿ ಮಾಂಗಲ್ಯ ಸರ ಮಾರಲು ಮಹಿಳೆ ಮುಂದಾಗಿದ್ದರು. ಪೊಲೀಸರ ಇಂಥ ವರ್ತನೆಗೆ  ನಾಗರಿಕರಿಂದ ಆಕ್ರೋಶ ಕೇಳಿ ಬಂದಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!