ಮಹಿಳೆಯರ ಮೇಲೆ ಹಲ್ಲೆ ಆರೋಪ: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ವಿರುದ್ಧ FIR

ಮಹಿಳೆಯರ ಮೇಲೆ ಹಲ್ಲೆ ಆರೋಪ: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ವಿರುದ್ಧ FIR

Published : Oct 24, 2021, 12:03 PM ISTUpdated : Oct 24, 2021, 12:04 PM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮನೆಗೆಲಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. 
 

ಬೆಂಗಳೂರು (ಅ. 24): ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮನೆಗೆಲಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. 

ಸೌಂದರ್ಯ ಜಗದೀಶ್ ಪುತ್ರ, ಸ್ನೇಹಿತ್, ತಮ್ಮ ಮನೆ ಎದುರಿರುವ ಈಸ್ಟ್ ವೆಸ್ಟ್ ಗ್ರೂಪ್‌ನ ಮಾಲಿಕ ರಜತ್ ಮನೆಗೆ ನುಗ್ಗಿ ಗಲಾಟೆ ಮಾಡುತ್ತಾರೆ. ಈ ವೇಳೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಿತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?