Step Mother Harassment : ಬೆಂಗಳೂರು, ಇವಳೆಂತಾ ತಾಯಿ... ಮಗನ ಮುಖಕ್ಕೆ ಖಾರದ ಮಸಾಲೆ!

Step Mother Harassment : ಬೆಂಗಳೂರು, ಇವಳೆಂತಾ ತಾಯಿ... ಮಗನ ಮುಖಕ್ಕೆ ಖಾರದ ಮಸಾಲೆ!

Published : Feb 13, 2022, 05:29 PM IST

* ಈ ದೃಶ್ಯ ನೊಡಿದರೆ ಕರುಳು ಚುರುಕ್ ಎನ್ನುತ್ತದೆ
*  ಮಗನ ಪಾಲಿಗೆ ರಾಕ್ಷಸಿಯಾದ ಮಲ ತಾಯಿ
* ಬೇಡ ಅಂದ್ರು ಬಿಡದೇ ಮಗನಿಗೆ ಕಿರುಕುಳ ಹಲ್ಲೆ
* ಮುಖಕ್ಕೆ ಖಾರದ ಪುಡಿ ಹಚ್ಚಿ ಚಿತ್ರ ಹಿಂಸೆ 

ಬೆಂಗಳೂರು(ಫೆ. 13)   ಈ ಮಲತಾಯಿ (Step MOther) ಮಾಡಬಾರದ ಕೆಲಸ ಮಾಡಿದ್ದಾಳೆ. ಮಗನ ಮುಖಕ್ಕೆ ಖಾರದ ಪುಡಿ ಹಚ್ಚಿ (Harassment) ಹಿಂಸೆ ನೀಡಿದ್ದಾರೆ.

Suvarna FIR: ಪ್ರಿಯಕರನ ತೆಕ್ಕೆಯಲ್ಲಿರಲು ಗಂಡನಿಗೆ ಸುಪಾರಿ..ಹಾಸನದ ಹಂತಕಿ

ತಾಯಿಯ ಹೇಯ ಕೃತ್ಯವನ್ನ-ತಂದೆ ರಿಜ್ವಾನ್ ಮೊಬೈಲ್ ನಲ್ಲಿ‌ ದೃಶ್ಯ (Video) ಸೆರೆ ಹಿಡಿದಿದ್ದಾರೆ. ಮಗನ ಮುಖಕ್ಕೆ ಖಾರದ ಮಸಾಲೆ ಹಚ್ಚಿ ಮಲ ತಾಯಿಯಿಂದ ಚಿತ್ರ ಹಿಂಸೆ ನೀಡಿರುವ ದೃಶ್ಯ ಸೆರೆಯಾಗಿದೆ. ಸುಪಾರಿ  ತಿಂದ ಎಂಬ ಕಾರಣಕ್ಕೆ ತಾಯಿ ರಕ್ಕಸಿಯಂತೆ ವರ್ತಿಸಿದ್ದಾಳೆ.  ಬಂಡೆಪಾಳ್ಯ ಪೊಲೀಸ್ (Bengaluru Police) ಠಾಣೆಗೆ ದೂರು ನೀಡಲು  ಪತಿ ರಿಜ್ವಾನ್  ಆಗಮಿಸಿ ದೂರು ನೀಡಿದ್ದಾರೆ .

 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more