HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

Published : Apr 28, 2024, 04:31 PM ISTUpdated : Apr 28, 2024, 04:32 PM IST

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ರೆ ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ, ವಿದೇಶಕ್ಕೆ ಹೋಗಿದ್ರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು. ನಾನು ಉತ್ತರಿಸಕ್ಕಾಗೋದಿಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ(Prajwal Revanna)ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ(Prajwal Revanna Sex Scandal) ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲಿ, ಹೆಚ್.ಡಿ.‌ ದೇವೇಗೌಡರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ(SIT) ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಹಾಸನ(Hassan) ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ವಾಸ್ತವಾಂಶ ಹೊರಬರಲಿ,ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇಬೇಕು. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆ ವರದಿ ಬರಲಿ, ಬಂದ್ಮೇಲೆ ಮಾತಾಡುತ್ತೇನೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  "Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more