ಎಚ್.ಡಿ.ರೇವಣ್ಣಗೆ ಸದ್ಯಕ್ಕಿಲ್ಲ ರಿಲೀಫ್​! ಎರಡೂ ಅರ್ಜಿ ಒಟ್ಟಿಗೆ ವಿಚಾರಣೆ ಮಾಡಲು ಕೋರ್ಟ್‌ ಒಪ್ಪಿಗೆ

ಎಚ್.ಡಿ.ರೇವಣ್ಣಗೆ ಸದ್ಯಕ್ಕಿಲ್ಲ ರಿಲೀಫ್​! ಎರಡೂ ಅರ್ಜಿ ಒಟ್ಟಿಗೆ ವಿಚಾರಣೆ ಮಾಡಲು ಕೋರ್ಟ್‌ ಒಪ್ಪಿಗೆ

Published : May 31, 2024, 04:01 PM ISTUpdated : May 31, 2024, 04:02 PM IST

ರೇವಣ್ಣ ಜಾಮೀನು ರದ್ದು ಕೋರಿ ಎಸ್​ಐಟಿ ಅರ್ಜಿ ಸಲ್ಲಿಕೆ ಮಾಡಿತ್ತು.  ಕಿಡ್ನ್ಯಾಪ್  ಕೇಸ್​ ರದ್ದು ಕೋರಿದ್ದ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಲಾಗುತ್ತದೆ.

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ (H D Revanna) ಸದ್ಯಕ್ಕೆ ರಿಲೀಫ್​ ಇಲ್ಲ ಎನ್ನಲಾಗಿದೆ. ಅಲ್ಲದೆ ಸೋಮವಾರಕ್ಕೆ ಹೈಕೋರ್ಟ್ ​ಅರ್ಜಿ ವಿಚಾರಣೆ ಮುಂದೂಡಿದೆ. ಇದರೊಂದಿಗೆ 2 ಪ್ರತ್ಯೇಕ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್​ ಒಪ್ಪಿಗೆ ಸಹ ನೀಡಿದೆ. ಇನ್ನು ರೇವಣ್ಣ ಜಾಮೀನು ರದ್ದು ಕೋರಿ ಎಸ್​ಐಟಿ (SIT) ಅರ್ಜಿ ಸಲ್ಲಿಕೆ ಮಾಡಿತ್ತು. ಈ ನಡುವೆ ಸೋಮವಾರ ಕಿಡ್ನ್ಯಾಪ್  ಕೇಸ್​ (Kidnapping case)ರದ್ದು ಕೋರಿದ್ದ ರೇವಣ್ಣ ಅವರ ಅರ್ಜಿಗಳ ವಿಚಾರಣೆಯನ್ನು ನಡೆಸಲಾಗುತ್ತದೆ.

ಇದನ್ನೂ ವೀಕ್ಷಿಸಿ:  Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more