ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ 'ಹನಿ' ಗ್ಯಾಂಗ್‌: ಗಂಡ-ಹೆಂಡತಿ ಹನಿಟ್ರ್ಯಾಪ್‌ಗೆ ಉದ್ಯಮಿ ವಿಲವಿಲ!

ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ 'ಹನಿ' ಗ್ಯಾಂಗ್‌: ಗಂಡ-ಹೆಂಡತಿ ಹನಿಟ್ರ್ಯಾಪ್‌ಗೆ ಉದ್ಯಮಿ ವಿಲವಿಲ!

Published : Dec 16, 2023, 12:51 PM IST

ಖಲೀಮ್‌, ಸಭಾ ದಂಪತಿಯಿಂದ ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಲಾಗಿದ್ದು, ಸದ್ಯ ಅವರು ಪೊಲೀಸರ ಬಲೆ ಬಿದ್ದಿದ್ದಾರೆ. ದಂಪತಿ ಸೇರಿ ಆರು ಜನರನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಹನಿ ಟ್ರ್ಯಾಪ್‌ ಗ್ಯಾಂಗ್‌ ತಲೆ ಎತ್ತಿದೆ. ಗಂಡ-ಹೆಂಡತಿಯ ಹನಿಟ್ರ್ಯಾಪ್‌ಗೆ(Honey trap) ಉದ್ಯಮಿ ಬಲಿಯಾಗಿದ್ದಾನೆ. ಖಲೀಮ್‌, ಸಭಾ ದಂಪತಿಯಿಂದ ಉದ್ಯಮಿಗೆ(Businessman) ಗಾಳ ಹಾಕಲಾಗಿದೆ. ಎರಡು ತಿಂಗಳ ಹಿಂದೆ ಆತವುಲ್ಲಾನನ್ನು ಖಲೀಮ್‌ ಪರಿಚಯ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಮೊಬೈಲ್‌(mobile) ನಂಬರ್‌ನನ್ನು ಎಕ್ಸ್‌ಚೇಂಜ್‌ ಮಾಡಿಕೊಂಡಿದ್ದ ಎನ್ನಲಾಗ್ತಿದೆ. ಸಭಾ ವಿಧವೆಯಾಗಿದ್ದಾಳೆ ಎಂದು ಆತವುಲ್ಲಾಗೆ ಪರಿಚಯ ಮಾಡಿಸಿದ್ದ. ಅಲ್ಲದೇ ಎರಡು ತಿಂಗಳ ಹಿಂದೆ ಅತಾವುಲ್ಲಾ ಪರಿಚಯವಾಗಿದೆ. ಕಳೆದ 14 ರಂದು ಅತಾವುಲ್ಲಾಗೆ ಸಭಾ ಫೋನ್‌ ಮಾಡಿದ್ದಾಳೆ. ಅಲ್ಲದೇ ಅತಾವುಲ್ಲಾ ಸಭಾ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ 6 ಲಕ್ಷ ಹಣಕ್ಕೆ ಈ ಗ್ಯಾಂಗ್‌ ಧಮ್ಕಿ ಹಾಕಿದೆ.

ಇದನ್ನೂ ವೀಕ್ಷಿಸಿ:  ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more