ಒರಿಸ್ಸಾದಲ್ಲಿ ಬಿರುಗಾಳಿ ಎಬ್ಬಿಸಿದ ಹನಿ ಟ್ರ್ಯಾಪ್: ತುಪ್ಪಕ್ಕಾಗಿ ಜಾರಿ ಹಳ್ಳದಲ್ಲಿ ಬಿದ್ದವರೆಷ್ಟು?

ಒರಿಸ್ಸಾದಲ್ಲಿ ಬಿರುಗಾಳಿ ಎಬ್ಬಿಸಿದ ಹನಿ ಟ್ರ್ಯಾಪ್: ತುಪ್ಪಕ್ಕಾಗಿ ಜಾರಿ ಹಳ್ಳದಲ್ಲಿ ಬಿದ್ದವರೆಷ್ಟು?

Published : Oct 16, 2022, 12:32 PM IST

ಇತ್ತೀಚಿಗೆ ಹನಿ ಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜಕೀಯ ಹಾಗೂ ಸಿನಿಮಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಚ್ಚಾಗಿ ಇಂತಹ ಪ್ರಪಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಒರಿಸ್ಸಾದಲ್ಲಿ ನಡೆದ ಈ ಬ್ಲ್ಯಾಕ್‌ಮೇಲ್ ದೇಶವನ್ನೇ ಬೆಚ್ಚಿ ಬೀಳಿಸಿದೆ.

ಒರಿಸ್ಸಾದಲ್ಲಿ ಮಹಿಳೆಯೊಬ್ಬರು ಹನಿ ಟ್ರ್ಯಾಪ್ ಮೂಲಕ 18 ಶಾಸಕರು ಸೇರಿ 25ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾಳೆ. ಅರ್ಚನಾ ನಾಗ್ ಎಂಬ ಮಹಿಳೆ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್‌ ಮೇಲ್​ ಸೂತ್ರದಾರಿಯಾಗಿದ್ದು, ಆಕೆಯ ಗಂಡನು ಸಹ ಈ ಕೃತ್ಯಕ್ಕೆ ಕೈ ಜೋಡಿಸಿದ್ದಾನೆ. ಈ ದಂಪತಿ ಐಷಾರಾಮಿ ಜೀವನಕ್ಕೋಸ್ಕರ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್‌ಮೇಲ್ ಮಾರ್ಗ ಹಿಡಿದು, ಇದೀಗ ಒಡಿಶಾದ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. 

ಶಹಾಪುರದಲ್ಲಿ ಸರಣಿ ಕಳ್ಳತನ: ಹಣ ದೋಚಿದ ಖದೀಮರು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more