ಪೊಲೀಸರ ಕೈಸೇರಿದ ಡಯಾಟಮ್ ವರದಿ: ಚಂದ್ರು ಅವರದ್ದು ಸಹಜ ಸಾವು..?

ಪೊಲೀಸರ ಕೈಸೇರಿದ ಡಯಾಟಮ್ ವರದಿ: ಚಂದ್ರು ಅವರದ್ದು ಸಹಜ ಸಾವು..?

Published : Nov 07, 2022, 03:01 PM ISTUpdated : Nov 07, 2022, 03:03 PM IST

ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಸರ್ಕಾರ ಈ ಪ್ರಕರಣಕ್ಕೆ ತುಂಬಾ ಮಹತ್ವ ಕೊಟ್ಟಿದೆ ಎಂದು ರಾಜ್ಯ ಗೃಹ ಸಚಿವ ಹೇಳಿದ್ದಾರೆ. 

ಹೊನ್ನಾಳಿಯ ಬಿಜೆಪಿ ಶಾಸಕ ಸೋದರನ ಪುತ್ರನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಯಾಟಮ್‌ ವರದಿ ಪೊಲೀಸರ ಕೈ ಸೇರಿದೆ. ಶ್ವಾಸಕೋಶದಲ್ಲಿ ನೀರು ಇರುವುದನ್ನು ಈ ವರದಿ ಖಚಿತಪಡಿಸಿದೆ. ಈ ಹಿನ್ನೆಲೆ ಚಂದ್ರಶೇಖರ್‌ ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಡಯಾಟಮ್‌ ಪರೀಕ್ಷಾ ವರದಿ ಸಹಜ ಸಾವು ಎಂದು ಹೇಳುತ್ತಿದೆ. ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಇನ್ನು, ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದೂ ತಿಳಿದುಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣಕ್ಕೆ ತುಂಬಾ ಮಹತ್ವ ಕೊಟ್ಟಿದೆ ಎಂದು ರಾಜ್ಯ ಗೃಹ ಸಚಿವ ಹೇಳಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more