ಚಂದ್ರು ನಿಗೂಢ ಸಾವು: ಇದು ಕೊಲೆಯೋ ಅಥವಾ ಅಪಘಾತವೋ?

ಚಂದ್ರು ನಿಗೂಢ ಸಾವು: ಇದು ಕೊಲೆಯೋ ಅಥವಾ ಅಪಘಾತವೋ?

Published : Nov 04, 2022, 10:45 AM IST

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ನಿಗೂಢ ಸಾವು, ಪ್ರಕರಣ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
 

ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚಂದ್ರು, ಕಾಲುವೆಯಲ್ಲಿ ಕಾರು ಸಹಿತ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಅಥವಾ ಅಪಘಾತವೋ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ  2 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದ್ದು, ಶಾಸಕರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಚಂದ್ರು ಶವದ ಎದುರು ಶಾಸಕ ರೇಣುಕಾಚಾರ್ಯ, ತಂದೆ ರಮೇಶ್ ಹಾಗೂ ತಾಯಿ ಉಮಾ ಕಣ್ಣೀರು ಹಾಕುತ್ತಿದ್ದಾರೆ.

ಕರ್ನಾಟಕದಲ್ಲಿ 262 ಹೊಸ 108 ಆಂಬ್ಯುಲೆನ್ಸ್‌ ಖರೀದಿಗೆ ಒಪ್ಪಿಗೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more