ವಿಜಯಪುರ ಮರ್ಯಾದೆ ಹತ್ಯೆಗೆ ಟ್ವಿಸ್ಟ್; ತಾಯಿ ಎದುರೇ ಕೃತ್ಯ!

ವಿಜಯಪುರ ಮರ್ಯಾದೆ ಹತ್ಯೆಗೆ ಟ್ವಿಸ್ಟ್; ತಾಯಿ ಎದುರೇ ಕೃತ್ಯ!

Published : Jun 23, 2021, 09:19 PM IST

* ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮ ಬಳಿ ನಡೆದ ಘಟನೆ
* ಪ್ರೇಮಿಗಳ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಯುವತಿಯ ತಂದೆ
* ಮಗಳು ಬೇರೆ ಕೋಮಿನ ಯುವಕನನ್ನ ಲವ್‌ ಮಾಡಿದ್ದಕ್ಕೆ ಮರ್ಡರ್‌

ವಿಜಯಪುರ(ಜೂ. 23)  ವಿಜಯಪುರ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನಡೆದಿದೆ. ಯುವಕನ ತಾಯಿಯ ಮುಂದೆಯೇ ಪ್ರೇಮಿಗಳ ಭೀಕರ ಹತ್ಯೆ ನಡೆದಿದೆ.

ಅತ್ಯಾಚಾರಕ್ಕೂ ಮುನ್ನ  ಅರೆನಗ್ನ ಡ್ಯಾನ್ಸ್, ಪೊಲೀಸರೇ ದಂಗು

ತಿದ್ದಿ ಬುದ್ಧಿ ಹೇಳೋಣ ಎಂದರೂ ಕೇಳದೇ ಹಲ್ಲೆ ಮಾಡಿದ್ದಾರೆ. ತಾಯಿಯ ಮುಂದೆಯೇ ಮಗನ ಹತ್ಯೆ ಆಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?