ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

Published : Feb 13, 2020, 06:40 PM IST

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಈ ಪ್ರಕರಣದ ಸುತ್ತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬಳ್ಳಾರಿ,(ಫೆ.14): ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು (ಸೋಮವಾರ) ಸಂಜೆ ನಡೆದಿದ್ದ ಐಷಾರಾಮಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಈ ಪ್ರಕರಣದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರನ ಹೆಸರು ಕೇಳಿಬರುತ್ತಿದೆ. ಆದ್ರೆ, ಇದನ್ನು ಪೊಲೀಸರು ನಿರಾಕರಿಸಿದ್ದು, ಅಶೋಕ್ ಹೇಳಿಕೆ ದ್ವಂದ್ವವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟುಕೊಂಡಿವೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

ಇನ್ನು ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?