ಸಮವಸ್ತ್ರದಲ್ಲಿ ಮಲವಿಸರ್ಜನೆ: ವಿದ್ಯಾರ್ಥಿ ಮೇಲೆ ಸಿಟ್ಟಾದ ಶಿಕ್ಷಕನಿಂದ ರಾಕ್ಷಸೀ ಕೃತ್ಯ!

ಸಮವಸ್ತ್ರದಲ್ಲಿ ಮಲವಿಸರ್ಜನೆ: ವಿದ್ಯಾರ್ಥಿ ಮೇಲೆ ಸಿಟ್ಟಾದ ಶಿಕ್ಷಕನಿಂದ ರಾಕ್ಷಸೀ ಕೃತ್ಯ!

Published : Sep 09, 2022, 11:27 AM ISTUpdated : Sep 09, 2022, 11:28 AM IST

 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕೆ ಶಿಕ್ಷಕನೋರ್ವ ರಾಕ್ಷಸೀ ಕೃತ್ಯ ಎಸಗಿದ್ದಾನೆ.

ರಾಯಚೂರು, (ಸೆಪ್ಟೆಂಬರ್.09): 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕೆ ಶಿಕ್ಷಕನೋರ್ವ ರಾಕ್ಷಸೀ ಕೃತ್ಯ ಎಸಗಿದ್ದಾನೆ.

ಕಾಂಗ್ರೆಸ್‌ ಕಾಲದ ಅಕ್ರಮ: ಮತ್ತೊಬ್ಬ ಶಿಕ್ಷಕ ಸೆರೆ

ಹೌದು..ಮಸ್ಕಿ ತಾಲೂಕಿನ ಸಂತೆಕಲ್ಲೂರಿನ ಘನಮಠೇಶ್ವರ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸಮವಸ್ತ್ರದಲ್ಲೇ ಮಲವಿಸರ್ಕನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕ ಆ ವಿದ್ಯಾರ್ಥಿ ಮೇಲೆ ಬಿಸಿನೀರು ಎರಚಿದ್ದಾನೆ. ಇದರಿಂದ ಆ ಪುಟ್ಟ ಬಾಲಕನ ದೇಹ 40% ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾನೆ. ತರಗತಿಯಲ್ಲಿ ಮಲ ವಿಸರ್ಜನೆ ಮಾಡಿದ್ದು ಮಹಾಪರಾಧವೇ?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more