ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

Published : May 15, 2024, 03:26 PM IST

ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಕೋರ್ಟ್ ನಲ್ಲಿ ಏನೆಲ್ಲಾ ವಾದ ಪ್ರತಿವಾದ ನಡೆಯಿತು ಇಲ್ಲಿದೆ ಮಾಹಿತಿ.

ಅಂತೂ ಇಂತೂ ರೇವಣ್ಣರಿಗೆ ಬೇಲ್​ ಸಿಕ್ಕಿದೆ. ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಈ ಮೂಲಕ 5 ದಿನಗಳ ಕಾಲ ಜೈಲಿನ ಕೋಟೆಯಲ್ಲಿ ಕಳೆದಿದ್ದ ಹಾಸನಾಧಿಪತಿ ಇವತ್ತು ನಿರಾಳರಾಗಿದ್ದಾರೆ. 

ದೆಹಲಿ ಹೈಕೋರ್ಟ್ ನೀಡಿದ್ದ 2 ಆದೇಶ ಪ್ರತಿ ಸಲ್ಲಿಸಿ, ಪ್ರಜ್ವಲ್​ ಪ್ರಕರಣವನ್ನೂ ಪ್ರಸ್ತಾಪಿಸಿ ಪಬ್ಲಿಕ್​ ಪ್ರಾಸೀಕ್ಯೂಟರ್​​​ ಜಾಮೀನು ಮಂಜೂರು ಮಾಡಬಾರದ್ದು ಅಂತ ವಾದಿಸಿದ್ರು. ಆದ್ರೆ ರೇವಣ್ಣ ಪರ ವಕೀಲ ನಾಗೇಶ ಮೂರು ಅಂಶಗಳನ್ನ ಕೋರ್ಟ್​ ಮುಂದೆ ಇಟ್ಟು ಜಾಮೀನು ಮಂಜೂರು ಮಾಡಲು ಕೋರಿಕೊಂಡರು. ಕೊನೆಗೆ ಆ ಅಂಶವೇ ರೇವಣ್ಣ ರಿಲೀಫ್​​ ಆಗಲು ಕಾರಣವಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more