ಹಾಸನ ಸಂಸದನ ಕೇಸ್‌ಗೆ ರೋಚಕ ತಿರುವು, ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆ!

ಹಾಸನ ಸಂಸದನ ಕೇಸ್‌ಗೆ ರೋಚಕ ತಿರುವು, ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆ!

Published : May 12, 2024, 04:59 PM ISTUpdated : May 12, 2024, 05:02 PM IST

ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಒಂದರ ನಂತರ ಮತ್ತೊಂದರಂತೆ ಎಫ್ಐಆರ್ ದಾಖಲಾಗ್ತಿದ್ದು, ಈವರೆಗೂ ಈ ಪ್ರಕರಣದ ಸಂಬಂಧ 4 ಕೇಸ್ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಒಂದರ ನಂತರ ಮತ್ತೊಂದರಂತೆ ಎಫ್ಐಆರ್ ದಾಖಲಾಗ್ತಿದ್ದು, ಈವರೆಗೂ ಈ ಪ್ರಕರಣದ ಸಂಬಂಧ 4 ಕೇಸ್ ದಾಖಲಾಗಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧವೇ ಮೂರು ಕೇಸ್‌ಗಳು ದಾಖಲಾಗಿದ್ದು, ಈ ಮೂರೂ ಕೇಸ್‌ಗಳಲ್ಲಿ ಪ್ರಜ್ವಲ್ ವಾಂಟೆಡ್‌ ಲಿಸ್ಟ್‌ನಲ್ಲಿದ್ದಾರೆ. ಪ್ರಜ್ವಲ್ ಪೆನ್ಡ್ರೈವ್ ಕೇಸ್ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಒಬ್ಬೊಬ್ಬರೇ ಸಂತ್ರಸ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಹಾಗಾದ್ರೆ ಪ್ರಜ್ವಲ್ ಮೇಲೆ ಹಾಗೂ ರೇವಣ್ಣ ಮೇಲೆ ದಾಖಲಾಗಿರುವ ಕೇಸ್ನ ಹಿಸ್ಟರಿ ಏನು..? ಯಾವ್ಯಾವ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿವೆ..? ಈ ಮಧ್ಯೆ ದೇವರಾಜೇಗೌಡ ಕೇಸ್ ಮಿಸ್ಟರ್ ಏನು ಅನ್ನೋದು ಇಲ್ಲಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more