Gadag: ಕೌಟುಂಬಿಕ ಕಲಹ: ಹೆಂಡ್ತಿ ಮೇಲೆ ಮಚ್ಚಿನಿಂದ 23 ಬಾರಿ ಹಲ್ಲೆ ಮಾಡಿದ ಗಂಡ

Gadag: ಕೌಟುಂಬಿಕ ಕಲಹ: ಹೆಂಡ್ತಿ ಮೇಲೆ ಮಚ್ಚಿನಿಂದ 23 ಬಾರಿ ಹಲ್ಲೆ ಮಾಡಿದ ಗಂಡ

Published : Mar 11, 2022, 01:12 PM IST

*  ಗದಗ ನಗರದ ಲಯನ್‌ ಸ್ಕೂಲ್‌ ಬಳಿ ನಡೆದ ಘಟನೆ
*  ಮೊದಲನೆ ಮದುವೆ ಮುಚ್ಚಿಟ್ಟು 2ನೇ ವಿವಾಹವಾಗಿದ್ದ ಇಜಾಜ್‌
*  ಗಂಡನ ಕಾಟ ತಾಳಲಾರದೆ ಅಪೂರ್ವ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಅಪೂರ್ವ
 

ಗದಗ(ಮಾ.11): ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ತನ್ನ ಮಡದಿಗೆ ಮಚ್ಚಿನಿಂದ 23 ಬಾರಿ ಹಲ್ಲೆ ಮಾಡಿದ ಘಟನೆ ಗದಗ ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ.  ಆರೋಪಿ ಇಜಾಜ್‌ ಮೊದಲನೆ ಮದುವೆ ಮುಚ್ಚಿಟ್ಟು 2ನೇ ವಿವಾಹವಾಗಿದ್ದನು. ಮದುವೆ ವಿಚಾರ ತಿಳಿಯುತ್ತಿದ್ದಂತೆ ಹೆಂಡತಿ ಅಪೂರ್ವ ತವರು ಮನೆ ಸೇರಿದ್ದಳು. ಅಪೂರ್ವ ನಿವಾಸಕ್ಕೆ ಬಂದು ಇಜಾಜ್‌ ಗಲಾಟೆ ಮಾಡುತ್ತಿದ್ದ, ಹೀಗಾಗಿ ತನ್ನ ಗಂಡನ ಕಾಟ ತಾಳಲಾರದೆ ಅಪೂರ್ವ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಕ್ಕೆ ಇಜಾಜ್‌ ಕೆಂಡಾಮಂಡಲನಾಗಿದ್ದನಂತೆ. ಪತ್ನಿ ಅಪೂರ್ವ ಮೈದಾನದಲ್ಲಿ ಸ್ಕೂಟಿ ಕಲಿಯುತ್ತಿದ್ದ ಸಂದರ್ಭದಲ್ಲಿ ಅಪೂರ್ವ ಮೇಲೆ ಇಜಾಜ್‌ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ.

ಜನರಿಗೆ ಮೋದಿ ಬಗ್ಗೆ ವಿಶ್ವಾಸವಿತ್ತು ಅಭಿವೃದ್ಧಿ ಕಾರ್ಯಕ್ಕೆ ಮನ್ನಣೆ: ಸಚಿವ ಜೋಶಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more