ಹೆಂಡತಿಯ ತಂಗಿಯ ಜೊತೆಗೆ ಬಾವನ ಲವ್ವಿಡವ್ವಿ..! ಹುಬ್ಬಳಿ ತಿರುಗಾಡಿಸಿದವ ಕೊನೆಗೇನಾದ?

ಹೆಂಡತಿಯ ತಂಗಿಯ ಜೊತೆಗೆ ಬಾವನ ಲವ್ವಿಡವ್ವಿ..! ಹುಬ್ಬಳಿ ತಿರುಗಾಡಿಸಿದವ ಕೊನೆಗೇನಾದ?

Published : Dec 20, 2023, 10:51 PM IST

ಅನೈತಿಕ ಸಂಭಂದಕ್ಕೆ ಎರಡು ಜೀವಗಳು ಬಲಿಯಾಗಿವೆ.ಇನ್ನೊಂದು ಕಡೆ ಗಂಡನ ಕಳೆದುಕೊಂಡ ಹೆಂಡತಿ,ಹೆಂಡತಿಕಳೆದುಕೊಂಡ ಗಂಡ ದಿಕ್ಕು ತೋಚದಂತಹ ಸ್ಥಿತಿಯಲ್ಲಿದ್ದಾರೆ. ಪಾಪ ಪ್ರಜ್ಞೆ ಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಂತೂ ಸೆಲ್ಫಿ ವಿಡಿಯೋ ಮೂಲಕ ಬಯಲಾಗಿದೆ 

ಹುಬ್ಬಳ್ಳಿ(ಡಿ.20)  ಆತ ಆಟೋ ಡ್ರೈವರ್. ತನ್ನ ಪಾಡಿಗೆ ತಾನು ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ. ಆವತ್ತೊಂದು ದಿನ ಗಂಡ ಹೆಂಡತಿ ಇಬ್ಬರು ಆತನ ಆಟೋ ಹತ್ತಿದ್ದಾರೆ . ಆಟೋ ಅಣ್ಣ ಅಂತಲೇ ಕರೆದು ತಮಗೆ ಉಳಿದುಕೊಳ್ಳೋಕೆ ಜಾಗ ಬೇಕು ಫ್ರೆಶ್ ಅಪ್ ಆಗಬೇಕು ಅಂತಾರೆ. ಆತ ಮಾನವೀಯತೆ ದೃಷ್ಟಿಯಿಂದ ತನ್ನ ಮನೆಯಲ್ಲೇ ಜಾಗ ಕೊಡ್ತಾನೆ.. ಫ್ರೆಶ್ಅಪ್ ಆಗಿ ಬರ್ತೀನಿ ಅಂತ ಹೇಳಿ ಹೊರಗೆ ಹೋಗ್ತಾನೆ.. ಆದ್ರೆ ಹೊರಗೆ ಹೋಗಿ ಒಳಗೆ ಬರುವಷ್ಟರಲ್ಲಿ ಗಂಡ ಹೆಂಡತಿ ನೇಣಿಗೆ ಶರಣು. ಏನಪ್ಪ ಇದು ಅಂತ ಪೊಲೀಸರಿಗೆ ಕಾಲ್ ಮಾಡಿ ಕರೆದಾಗಲೇ ನೋಡಿ ಗೊತ್ತಾಗಿದ್ದು ಅಲ್ಲಿ ನೆಣು ಬಿಗಿದುಕೊಂಡಿದ್ದ ಗಂಡ ಹೆಂಡತಿ ಅಲ್ಲ ಬದಲಿಗೆ ಲವ್ವರ್ಸ್ ಅಂತ.. ಹಾಗಾದ್ರೆ ಅಲ್ಲಿ ಸತ್ತ ಲವ್ವರ್ಸ್ ಯಾರು..? ಸಹಾಯ ಮಾಡಿದ ಆಟೋ ಅಣ್ಣನ ಮನೆಯಲ್ಲೇ ಅವರಿಬ್ಬರು ನೇಣು ಬಿಗಿದುಕೊಂಡಿದ್ದೇಕೆ..? 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more