ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

Published : Oct 03, 2020, 01:42 PM ISTUpdated : Oct 03, 2020, 01:43 PM IST

ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರು (ಅ. 03): ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

'ವಿಚಾರಣೆ ಎದುರಿಸಿದ ಕೂಡಲೇ ನಾನು ಅಪರಾಧಿಯಾಗುವುದಿಲ್ಲ. ಈ ವಿಚಾರದಲ್ಲಿ ಬಿಂಬಿಸಿದ ರೀತಿ ನನಗೆ ನೋವಾಗಿದೆ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಕೆಲಸವನ್ನು ನಾನೆಂದಿಗೂ ಮಾಡುವುದಿಲ್ಲ. ಮುಂದೆಯೂ ಮಾಡುವುದಿಲ್ಲ' ಎಂದು ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಜೊತೆಗೆ ಈಕೆಯ ಫೋನ್ ಕಾಲ್‌ಗಳ ಬಗ್ಗೆ ವಿಚಾರಣೆ ನಡೆಸಿದಾಗ ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿದ್ದರು? ಎನ್ನಲಾಗಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?