ಐಡೆಂಟಿಫಿಕೇಷನ್ ಪರೇಡ್‌ನಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ! ಮೂವರು ಆರೋಪಿಗಳನ್ನ ಜೈಲಿನಲ್ಲಿ ಪತ್ತೆ ಹಚ್ಚಿದ ಸಾಕ್ಷಿಗಳು

ಐಡೆಂಟಿಫಿಕೇಷನ್ ಪರೇಡ್‌ನಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ! ಮೂವರು ಆರೋಪಿಗಳನ್ನ ಜೈಲಿನಲ್ಲಿ ಪತ್ತೆ ಹಚ್ಚಿದ ಸಾಕ್ಷಿಗಳು

Published : Jul 08, 2024, 04:03 PM ISTUpdated : Jul 08, 2024, 04:04 PM IST

ಹತ್ತಾರು ಜನರ ಮಧ್ಯೆ ಆರೋಪಿಗಳನ್ನ ಸಾಕ್ಷಿಗಳು ಕಂಡು ಹಿಡಿದಿದ್ದು, ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನ ಗುರುತು ಪತ್ತೆ ಮಾಡಲಾಗಿದೆ.

ದರ್ಶನ್ (Darshan)ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆಯಾಗಿ(Renukaswamy murder case) 1 ತಿಂಗಳು ಆಗಿದೆ. ಇದೀಗ ಐಡೆಂಟಿಫಿಕೇಷನ್ ಪರೇಡ್‌ನಿಂದ (Identification Parade) ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮೂವರು ಆರೋಪಿಗಳನ್ನ ಜೈಲಿನಲ್ಲೂ ಸಾಕ್ಷಿಗಳು ಪತ್ತೆ ಹಚ್ಚಿವೆ. ಹತ್ತಾರು ಜನರ ಮಧ್ಯೆ ಆರೋಪಿಗಳನ್ನ ಕಂಡು ಹಿಡಿದ ಸಾಕ್ಷಿಗಳು. ತುಮಕೂರು(Tumakuru)ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ(Bengaluru Jail) ಒಬ್ಬನ ಗುರುತು ಪತ್ತೆ ಮಾಡಲಾಗಿದೆ. ಸಾಕ್ಷಿಗಳಿಂದ ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್‌ನನ್ನು ಪೊಲೀಸರು ನಡೆಸಿದ್ದಾರೆ. ಕೃತ್ಯದ ದಿನ ಆರೋಪಿಗಳನ್ನ ನೋಡಿದ ಸಾಕ್ಷಿಗಳಿಂದ ಐಡೆಂಟಿಫಿಕೇಶನ್, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಪರೇಡ್. ಕಾರ್ತಿಕ್ , ನಿಖಿಲ್ ನಾಯಕ್ , ರಘುಗೆ ಐಡೆಂಟಿಫಿಕೇಶನ್ ಪೆರೇಡ್ ಮಾಡಲಾಗಿದೆ. ತುಮಕೂರು ಜೈಲಲ್ಲಿ ಕಾರ್ತಿಕ್ ಹಾಗೂ ನಿಖಿಲ್‌ಗೆ ಐಡೆಂಟಿಫಿಕೇಶನ್ ಪೆರೇಡ್ ಮಾಡಲಾಗಿದೆ. ಪರಪ್ಪನ ಆಗ್ರಹಾರ ಜೈಲಲ್ಲಿ ರಘುಗೆ ಐಡೆಂಟಿಫಿಕೇಶನ್ ಪರೇಡ್ ಮಾಡಲಾಗಿದ್ದು, ಐ ವಿಟ್ನೆಸ್  ಐಡೆಂಟಿಫಿಕೇಶನ್ ಪರೇಡ್ ಪರಿಗಣನೆ ಆಗಲಿದೆ.

ಇದನ್ನೂ ವೀಕ್ಷಿಸಿ:  ಪ್ರೀತಿ ನಿರಾಕರಿಸಿದ್ದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ..! ಪ್ರೀತಿ ಸಿಗಲಿಲ್ಲ ಎಂದು ಹೀಗೆ ಮಾಡೋದಾ ?

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!