ಆಂಟಿ  ಬಲು ತುಂಟಿ... 17ರ  ಹುಡುಗನ ಜತೆ  29ರ ವಿವಾಹಿತೆ ಕುಚ್ ಕುಚ್!

ಆಂಟಿ  ಬಲು ತುಂಟಿ... 17ರ  ಹುಡುಗನ ಜತೆ  29ರ ವಿವಾಹಿತೆ ಕುಚ್ ಕುಚ್!

Published : Oct 22, 2021, 03:34 PM ISTUpdated : Oct 22, 2021, 03:42 PM IST

* 29 ರ ವಿವಾಹಿತೆ ಮತ್ತು 17 ರ ಪ್ರಾಯದ ಹುಡುಗನ ನಡುವಿನ  ಲವ್ವಿ ಡವ್ವಿ
* ಕೊಲೆ ಮಾಡಿ ಮನೆಗೆ ಬೆಂಕಿ ಇಟ್ಟು ಹೋದ
* ಗಂಡನೊಂದಿಗೆ ಇರಲು ಸಾಧ್ಯವಿಲ್ಲ ಎಂದ ಆಂಟಿ
* ಕಿರಿಕಿರಿ ತಾಳಲಾರದೆ ಕೊಲೆ ಮಾಡಿದ

ಬೆಂಗಳೂರು(ಅ. 22)   ಬೀಗ ಹಾಕಿದ ಮನೆಯಲ್ಲಿ ಇದ್ದಕ್ಕಿದ್ದಂತೆ ದಟ್ಟವಾದ ಹೊಗೆ ಬರಲು ಆರಂಭಿಸಿದೆ. ಒಳಗೆ ಹೋಗಿ ನೋಡಿದಾಗ ಮಹಿಳೆಯ (Murder)ಹೆಣ.. ಆ ಕೊಲೆ ಕೇಸ್ ಪೊಲೀಸರಿಗೆ (Bengaluru Police) ದೊಡ್ಡ ತಲೆನೋವಾಗಿತ್ತು. ಪ್ರಕರಣದ ಮೂಲ ಪತ್ತೆ ಮಾಡಿದಾಗ ರೋಚಕ ಸಂಗತಿಗಳು ತೆರೆದುಕೊಂಡವು.

ಪೋರ್ನ್ ಗೆ ದಾಸನಾಗಿದ್ದ ಪತಿ ಮಾಡ್ತಿದ್ದ  ಹೀನ ಕೆಲಸ.. ಪ್ರತಿ ದಿನ ಗೋಳು

ಬೆಂಗಳೂರಿನ ಯಾರಬ್ ನಗರದ ಸ್ಟೋರಿ. ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಮನೆಯಲ್ಲಿ ವಾಸವಿದ್ದ ಮಹಿಳೆಯ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. 29 ರ ವಿವಾಹಿತೆ ಮತ್ತು 17 ರ ಪ್ರಾಯದ ಹುಡುಗನ ನಡುವಿನ(Illicit Relationship) ಲವ್ವಿ ಡವ್ವಿ...

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?