ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

Published : May 06, 2024, 04:55 PM IST

ಮೊದಲ ಬಾರಿಗೆ ದೇವೇಗೌಡರ ಕುಟುಂಬದ ಸದಸ್ಯರೊಬ್ಬರು ಬಂಧನ
ದೇವೇಗೌಡರ ಕಣ್ಣಮುಂದೆಯೇ ಮಗ ರೇವಣ್ಣನನ್ನು ಬಂಧಿಸಿದ ಪೊಲೀಸ್
ದೇವೇಗೌಡರ ಕುಟುಂಬಕ್ಕೆ ಖಳನಾಯಕನಾದ ಮೊಮ್ಮಗ ಪ್ರಜ್ವಲ್ ರೇವಣ್ಣ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ(Prajwal Revanna obscene video case) ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ(HD Devegowda) ಕುಟುಂಬದ ಚರಿತ್ರೆಗೆ ಕಳಂಕ ಮೆತ್ತಿಕೊಂಡಂತೆ ಆಗಿದೆ. ದೇವೇಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ತುಂಬಾನೇ ಆಗಿದ್ದು, ಪ್ರಜ್ವಲ್ ರೇವಣ್ಣ(Prajwal Revanna) ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ದೇವೇಗೌಡರ ಕುಟುಂಬಕ್ಕೆ ನುಂಗಲಾರದ ತುತ್ತಾಗಿದೆ. ಹೆಚ್‌ಡಿ ರೇವಣ(HD Reavanna) ಏನೋ ಕಿಡ್ನ್ಯಾಪ್‌ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಆದ್ರೆ ಅವರ ಮಗ ಪ್ರಜ್ವಲ್ ಮಾತ್ರ ಎಲ್ಲಿದ್ದಾರೆ ಅನ್ನೋ ಮಾಹಿತಿ ಸಿಕ್ಕಿಲ್ಲ. ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ  ಕಾದು ಕುಳಿತಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more