'ಇತ್ತೀಚೆಗೆ ಮೃತಪಟ್ಟ ನಟ' 'ರಾತ್ರಿ ಆಕ್ಸಿಡೆಂಟ್' ಇಂದ್ರಜಿತ್ ಲಂಕೇಶ್ ಬೊಟ್ಟು ಯಾರ ಕಡೆ?

'ಇತ್ತೀಚೆಗೆ ಮೃತಪಟ್ಟ ನಟ' 'ರಾತ್ರಿ ಆಕ್ಸಿಡೆಂಟ್' ಇಂದ್ರಜಿತ್ ಲಂಕೇಶ್ ಬೊಟ್ಟು ಯಾರ ಕಡೆ?

Published : Aug 29, 2020, 02:54 PM ISTUpdated : Aug 29, 2020, 04:18 PM IST

ಬೆಂಗಳೂರಿನ ಅನಿಕಾ ಹೆಸರಿನ ಡ್ರಗ್ ಪೆಡ್ಲರ್‌ನ್ನು ದೆಹಲಿಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕೆ ನಾಲ್ಕು ಪುಟಗಳ ತಪ್ಪೊಪ್ಪಿಗೆಯನ್ನೂ ನೀಡಿದ್ದಾರೆ. ಮೂಲತಃ ತಮಿಳುನಾಡಿನವಳಾಗಿದ್ದ ಅನಿಕಾ 24ನೇ ವಯಸ್ಸಿನಲ್ಲೇ ಡ್ರಗ್ಸ್ ದಂಧೆ ಆರಂಭಿಸಿದ್ದಳೆಂಬ ಆಘಾತಕಾರಿ ವಿಚಾರವೂ ಬಯಲಾಗಿದೆ. 

ಬೆಂಗಳೂರು(ಆ.29): ಬೆಂಗಳೂರಿನ ಅನಿಕಾ ಹೆಸರಿನ ಡ್ರಗ್ ಪೆಡ್ಲರ್‌ನ್ನು ದೆಹಲಿಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕೆ ನಾಲ್ಕು ಪುಟಗಳ ತಪ್ಪೊಪ್ಪಿಗೆಯನ್ನೂ ನೀಡಿದ್ದಾರೆ. ಮೂಲತಃ ತಮಿಳುನಾಡಿನವಳಾಗಿದ್ದ ಅನಿಕಾ 24ನೇ ವಯಸ್ಸಿನಲ್ಲೇ ಡ್ರಗ್ಸ್ ದಂಧೆ ಆರಂಭಿಸಿದ್ದಳೆಂಬ ಆಘಾತಕಾರಿ ವಿಚಾರವೂ ಬಯಲಾಗಿದೆ. 

ಡ್ರಗ್ಸ್‌ ನಶೆ, ಕಾರು ಆಕ್ಸಿಡೆಂಟ್ : ಅಪಘಾತಕ್ಕೀಡಾದ ಶರ್ಮಿಳಾ ಮಾಂಡ್ರೆ ಹೇಳೋದಿದು..!

ಇನ್ನು ಈಕೆ ಸ್ಯಾಂಡಲ್‌ವುಡ್‌ ನಟ ನಟಿಯರಿಗೂ ಡ್ರಗ್ಸ್‌ ಸಪ್ಲೈ ಮಾಡುತ್ತಿದ್ದಳು. ಸದ್ಯ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮೊಟ್ಟ ಮೊದಲ ಬಾರು ಬಹಿರಂಗವಾಗಿ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ವ್ಯವಹಾರ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 

ಅಲ್ಲದೇ  ಹಲವಾರು ಯುವ ನಟ ಹಾಗೂ ನಟಿಯರು ಕೆಲವು ಸಿನಿಮಾಗಳನ್ನು ಮಾಡಿ ರೇವ್ ಪಾರ್ಟಿ, ಡ್ರಗ್ ಪಾರ್ಟಿ ಎಂದು ರೆಸಾರ್ಟ್ ಹಾಗೂ ಮನೆಗಳಲ್ಲಿ ಆಯೋಜಿಸುತ್ತಿದ್ದರು. ಕಾರುಗಳಲ್ಲೂ ಇಂತಹ ಪಾರ್ಟಿಗಳು ನಡೆಯುತ್ತಿದ್ದವು. ರಾತ್ರೋ ರಾತ್ರಿ ಹಣ ಬರಬೇಕು, ಶ್ರೀಮಂತರಾಗಬೇಕು, ಫೇಮಸ್ ಆಗುವ ಹುಚ್ಚಲ್ಲಿ ಇಂತಹ ದಂಧೆ ನಡೆಸುತ್ತಿದ್ದರು. ಖ್ಯಾತ ನಟ, ನಿರ್ದೇಶಕ ಹಾಗೂ ರಾಜಕಾರಣಿಗಳ ಮಕ್ಕಳು ಇಂತಹ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದಿದ್ದಾರೆ.

ಮಾದಕ ಲೋಕದ ಸೀಕ್ರೆಟ್ ರಿವೀಲ್, ರಾಜಕಾರಣಿ ಮಗನಿಗೂ ಡ್ರಗ್ಸ್ ಲಿಂಕ್?

ಇಷ್ಟೇ ಅಲ್ಲದೇ ಇನ್ನೂ ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿರುವ ಈ ಡ್ರಗ್ಸ್‌ ಮಾಫಿಯಾ ಕುರಿತಾಗಿ ಮತ್ತಷ್ಟು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಲ್ಲಿದೆ ವಿವರ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!