ಕರ್ನಾಟಕದ 'ರಿಯಲ್ ಸಿಂಗಂ' ಸ್ಟೋರಿ: ಹೊರರಾಜ್ಯ ಕಳ್ಳರನ್ನು ಸೆರೆ ಹಿಡಿದ ಪೊಲೀಸರು

ಕರ್ನಾಟಕದ 'ರಿಯಲ್ ಸಿಂಗಂ' ಸ್ಟೋರಿ: ಹೊರರಾಜ್ಯ ಕಳ್ಳರನ್ನು ಸೆರೆ ಹಿಡಿದ ಪೊಲೀಸರು

Published : Nov 13, 2022, 04:02 PM IST

ಅಂತರ್‌ ರಾಜ್ಯ ಕಳ್ಳರನ್ನು ಹಿಡಿಯಲು ನಮ್ಮ ಕರ್ನಾಟಕ ಪೊಲೀಸರು ಮಾಡಿದ ಸಾಹಸ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ.
 

ಕ್ರೈಂ ಹಾಗೂ ಥ್ರಿಲ್ಲರ್‌ ಸಿನಿಮಾ ಹೋಲುವ ಪ್ರಕರಣ ಇದು. ಇನ್ನು ಸಿಂಗಂ ಸ್ಟೈಲ್‌'ನಲ್ಲೇ ಈ ಪ್ರಕರಣದ ತನಿಖೆಗೆ ಸಿಇಎನ್‌ ಪೊಲೀಸರು ಇಳಿದಿದ್ದರು. ಆದ್ರೆ ಸುಳಿವೇ ಇಲ್ಲದ ಪ್ರಕರಣದಲ್ಲಿ ಆರಂಭಿಕ ಕ್ಲೂ ನೀಡಿದ್ದು ಒಂದು ವಾಟರ್‌ ಬಾಟಲ್‌, ನೀಲಿ ಬಣ್ಣದ ಕೈಚೀಲ. ಜನರಲ್ಲಿ ತಲ್ಲಣ ಸೃಷ್ಟಿ ಮಾಡಿದ್ದ ಈ ಅಪರೂಪದ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಡಬಲ್‌ ಗುಂಡಿಗೆ ಪ್ರದರ್ಶಿಸಿದ್ದರು. ನಮ್ಮ ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ನಂಬರ್ 1 ಅನ್ನೋದಕ್ಕೆ ಇದೂ ಕೂಡ ಸಾಕ್ಷಿ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮಗಳ ಕೈಯಲ್ಲಿ ಡೆತ್‌ನೋಟ್‌ ಬರೆಸಿ ಕೊಲೆ ಮಾಡಿದ ತಂದೆ..!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more