ಉತ್ತರ ಕನ್ನಡ ಜಿಲ್ಲೆ(Uttara Kannada) ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ.
ಭಟ್ಕಳ (ನ. 23): ಉತ್ತರ ಕನ್ನಡ ಜಿಲ್ಲೆ(Uttara Kannada) ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ. ಅಲ್ಲಿನ ಶಿವನ ಪ್ರತಿಮೆಯ ತಲೆಯ ಭಾಗವನ್ನು ಕತ್ತರಿಸಿ ಐಸಿಸ್ ಧ್ವಜ ಹೋಲುವ ಧ್ವಜವನ್ನು ಅಳವಡಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುರುಡೇಶ್ವರಕ್ಕೆ ಉಗ್ರರ ಭೀತಿ ಎದುರಾಗಿದೆಯಾ ಎಂಬ ಆತಂಕ ಶುರುವಾಗಿದೆ. ಐಸಿಸ್ ಮ್ಯಾಗಜಿನ್ ಫೋಟೋವನ್ನು ಅನ್ಶುಲ್ ಸಕ್ಸೇನಾ ಹಂಚಿಕೊಂಡಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ