ಶಾಸಕ ಅಜಯ್‌ ಸಿಂಗ್ ಮನೆಯ ಕೆಲಸದಾಳು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ !

ಶಾಸಕ ಅಜಯ್‌ ಸಿಂಗ್ ಮನೆಯ ಕೆಲಸದಾಳು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ !

Published : Aug 24, 2023, 02:25 PM IST

ಅಜಯ್‌ಸಿಂಗ್ ಮನೆಯ ಕೆಲಸದಾಳು ಆತ್ಮಹತ್ಯೆ
KKRDB ಅಧ್ಯಕ್ಷ,ಜೇವರ್ಗಿ ಶಾಸಕ ಅಜಯ್‌ಸಿಂಗ್
ಅಜಯ್‌ಸಿಂಗ್ ಮನೆ ಆವರಣದಲ್ಲಿ ಆತ್ಮಹತ್ಯೆ

ಕಲಬುರಗಿ: ಅಜಯ್‌ ಸಿಂಗ್ ಮನೆಯ ಕೆಲಸದಾಳು ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ. ಜೇವರ್ಗಿ ಶಾಸಕ ಅಜಯ್‌ಸಿಂಗ್(Ajay Singh) KKRDB ಅಧ್ಯಕ್ಷರೂ ಆಗಿದ್ದಾರೆ. ಅಜಯ್‌ಸಿಂಗ್ ಮನೆ ಆವರಣದಲ್ಲಿ ನೇಣಿಗೆ ಶರಣಾಗಿದ್ದಾರೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಪಟ್ಟಣ ಗ್ರಾಮದ ದೇವಪ್ಪ ಪಟ್ಟೆದಾರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. 8 ವರ್ಷಗಳಿಂದ ಅಜಯ್‌ಸಿಂಗ್ ಮನೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಪೂರ ಪೊಲೀಸರು ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಚಂದ್ರಯಾನ 3 ಸುಮಾರು 500 ವಿಜ್ಞಾನಿಗಳ ಪರಿಶ್ರಮದ ಫಲ: ಸಿಎಂ ಸಿದ್ದರಾಮಯ್ಯ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more