ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

Published : Apr 10, 2022, 01:37 PM ISTUpdated : Apr 10, 2022, 03:23 PM IST

ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಬೆಂಗಳೂರು (ಏ. 10): ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಚಂದ್ರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂಬ ಆರೋಪ ಬಿಜೆಪಿ ನಾಯಕರಿಂದ ಆರೋಪ ಕೇಳಿಬಂದ ಬೆನ್ನಲ್ಲೇ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಸಿಎಂ ಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಗೊಂದಲ ಬೇಡ ಎಂದು ಕೇಸನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more