ACB Raid: ಬಗೆದಷ್ಟು ಬಯಲಾಗುತ್ತಲೇ ಇದೆ ಕಲಬುರಗಿ PWD ಜೆಇ ಶಾಂತಗೌಡರ ಸಂಪತ್ತು, ಎಸಿಬಿ ಶಾಕ್

ACB Raid: ಬಗೆದಷ್ಟು ಬಯಲಾಗುತ್ತಲೇ ಇದೆ ಕಲಬುರಗಿ PWD ಜೆಇ ಶಾಂತಗೌಡರ ಸಂಪತ್ತು, ಎಸಿಬಿ ಶಾಕ್

Published : Nov 26, 2021, 05:53 PM IST

ಬಗೆದಷ್ಟು ಬಯಲಾಗುತ್ತಲೇ ಇದೆ ಕಲಬುರಗಿ PWD ಜೆಇ ಶಾಂತಗೌಡರ  ಸಂಪತ್ತು. ಶಾಂತಗೌಡ್ರ ಶಸ್ತಿ ಕಂಡು ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ.

ಬಗೆದಷ್ಟು ಬಯಲಾಗುತ್ತಲೇ ಇದೆ ಕಲಬುರಗಿ PWD ಜೆಇ ಶಾಂತಗೌಡರ  ಸಂಪತ್ತು. ಶಾಂತಗೌಡ್ರ ಶಸ್ತಿ ಕಂಡು ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ.

ACB Raid:ಪೈಪ್‍ನಲ್ಲಿ ಹಣ ತುರುಕಿದ್ದ ಜೆಇ ಅಕ್ರಮ ಸಂಪತ್ತು, ಅಚ್ಚರಿಯ ಮಾಹಿತಿ ಬಹಿರಂಗ!

ಹೌದು..ದಾಳಿ ಮಾಡಿದ ಎಸಿಬಿಗೆ ಅಧಿಕಾರಿಗಳಿಗೆ ಕಂತೆ-ಕಂತೆ ನೋಟು ಬಂಗಾರ, ಆಸ್ತಿ ಪತ್ರಗಳು ಪತ್ತೆಯಾಗಿದ್ದವು. ಇದೀಗ ಶಾಂತಗೌಡ್ರ ಬ್ಯಾಂಕ್ ಅಕೌಂಟ್ ಜಾಲಾಡಿದ್ದು,  ಕಲಬುರಗಿ ಜಿಲ್ಲೆಯ ಜೇವರ್ಗಿಯ ಅಕೌಂಟ್‌ನಲ್ಲಿ ಲಕ್ಷ-ಲಕ್ಷ ಪತ್ತೆಯಾಗಿದೆ. ಇನ್ನು ಬೆಂಗಳೂರಿನಲ್ಲಿರುವ ಇನ್ನೂ ಐದು ಅಕವಂಟ್‌ಗಳ ಪರಿಶೀಲನೆ ಬಾಕಿ ಇದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more