PSI ನೇಮಕಾತಿ ಹಗರಣ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಎಸ್ಕೇಪ್ ಆಗಿದ್ದು ಯಾಕೆ?

PSI ನೇಮಕಾತಿ ಹಗರಣ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಎಸ್ಕೇಪ್ ಆಗಿದ್ದು ಯಾಕೆ?

Published : Apr 18, 2022, 12:23 PM IST

PSI ನೇಮಕಾತಿ ಅಕ್ರಮ ಪ್ರಕರಣದಲ್ಲಿ (PSI Exam Fraud Case) ಕಲಬುರಗಿಯ ಬಿಜೆಪಿ (BJP) ನಾಯಕಿ ದಿವ್ಯಾ ಹಾಗರಗಿ (Divya Hagaragi) ಶಾಮೀಲಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಏ. 18): PSI ನೇಮಕಾತಿ ಅಕ್ರಮ ಪ್ರಕರಣದಲ್ಲಿ (PSI Exam Fraud Case) ಕಲಬುರಗಿಯ ಬಿಜೆಪಿ (BJP) ನಾಯಕಿ ದಿವ್ಯಾ ಹಾಗರಗಿ (Divya Hagaragi) ಶಾಮೀಲಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಸಿಐಡಿ ತಂಡ ಇಂದು ಕಲಬುರಗಿಯ (Kalaburagi) ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ದಿವ್ಯಾ ಹಾಗರಗಿ ಪರಾರಿಯಾಗಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕಲಬುರಗಿಯಲ್ಲಿಯೇ ಬೀಡು ಬಿಟ್ಟು ಪ್ರಕರಣ ಜಾಲಾಡುತ್ತಿರುವ ಸಿಐಡಿ (CID) ಎಸ್‌ಪಿ ರಾಘವೇಂದ್ರ ಹೆಗಡೆ ,ಡಿವೈಎಸ್‌ಪಿ ಶಂಕರಗೌಡ ಪಾಟೀಲ್, ಪ್ರಕಾಶ ರಾಠೋಡ್ ಮತ್ತು ಟೀಂ ನವರು ತನಿಖೆ ತೀವ್ರಗೊಳಿಸಿದ್ದಾರೆ. ದಿವ್ಯಾ ಪತಿ ರಾಜೇಶ್‌ರನ್ನು ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳಲಾಗಿದೆ. 

ದಿವ್ಯಾ ಒಡೆತನದ ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯಲ್ಲಿ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಮೇಲ್ವಿಚಾರಕರಾಗಿ ಕೆಲಸ ಮಾಡಿದ 6 ಮಂದಿಯನ್ನು ಬಂಧಿಸಲಾಗಿದೆ. ಹೀಗಾಗಿ ದಿವ್ಯಾ ಹಾಗರಗಿ ಎಸ್ಕೇಪ್ ಆಗಿದ್ದಾರೆ.  

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more